Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರಿಗೆ ಶಕ್ತಿ ತುಂಬಲು ಕಂದಾಯ ಗ್ರಾಮಗಳಾಗಿ ಪರಿವರ್ತನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಗತಿಯತ್ತ ಕರ್ನಾಟಕ - ಸಮರ್ಪಣೆ ಸಂಕಲ್ಪ! ರಾಜ್ಯ ಕಾಂಗ್ರೆಸ್ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸುತ್ತಿರುವ ಸಾಧನಾ ಸಮಾವೇಶದ ಸ್ಥಳ ಪರಿಶೀಲಿಸಿ, ಸುದ್ಧಿಗೋಷ್ಟಿ ನಡೆಸಿ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು.

ರಾಜ್ಯದ ಮಹಾಜನತೆ 2023ರ ಮೇ 13ರಂದು ಕಾಂಗ್ರೆಸ್‌ಸರ್ಕಾರದ ಮೇಲೆ ಅಪಾರವಾದ ನಂಬಿಕೆ, ವಿಶ್ವಾಸವನ್ನಿಟ್ಟು 136 ಸ್ಥಾನಗಳನ್ನು ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದು, ರಾಜ್ಯಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಮ್ಮ ಸರ್ಕಾರಕ್ಕೆ ಇದೀಗ ಎರಡು ವರ್ಷದ ಸಂಭ್ರಮ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ.

ಎರಡು ವರ್ಷದ ಸಂಭ್ರಮದ ಜೊತೆಗೆ ಜನರಿಗೆ ಶಕ್ತಿಯನ್ನು ತುಂಬಲು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವ ಹಾಡಿ, ಹಟ್ಟಿ, ತಾಂಡಾಗಳಲ್ಲಿನ ನಿವಾಸಿಗಳಿಗೆ '94 ಡಿ' ಅಡಿ ಮೇ 20ರಂದು ಒಂದು ಲಕ್ಷ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆಯೇ ನಾವು ಹಕ್ಕುಪತ್ರಗಳನ್ನು (ಪಟ್ಟಾಗಳನ್ನು) ನೀಡುವುದಾಗಿ ಘೋಷಿಸಿದ್ದೆವು. 1 ಲಕ್ಷ ಪಟ್ಟಾಗಳನ್ನು ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ