ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರದ ಹವ್ಯಾಸಿ ಪಾರಂಪರಿಕ ವಸ್ತುಗಳ ಸಂಗ್ರಹಗಾರ ಕೆ.ಟಿ.ಹನುಮಂತರಾಜುರವರನ್ನು ಕರ್ನಾಟಕ ದಿನಪತ್ರಿಕೆಗಳ ಸಂಘ ವತಿಯಿಂದ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು.
ಹನುಮಂತರಾಜು ಇವರ ಪ್ರಾಚೀನ ವಸ್ತುಗಳ ಸಂಗ್ರಹಣೆಯ ಪ್ರದರ್ಶನದ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾದಿಕಾರಿಗಳು ಹಾಗು ಗಣ್ಯರು ಉಪಸ್ಥಿತರಿದ್ದರು.



