LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಯೋ ನಿವೃತ್ತಿಯಾದ ಸಿದ್ದೇಶ್ವರ ಹಾಗೂ ಸಿ.ಎಸ್.ಸತೀಶ್ ಇವರುಗಳಿಗೆ ಸನ್ಮಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಯಾದ ಹಿರಿಯ ಪಶುವೈದ್ಯ ಪರೀಕ್ಷಕ ಸಿದ್ದೇಶ್ವರ ಹಾಗೂ ಚಳ್ಳಕೆರೆ ನಗರಸಭೆ ಕಂದಾಯಾಧಿಕಾರಿ ಸಿ.ಎಸ್.ಸತೀಶ್ ಇವರುಗಳಿಗೆ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ದಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ಸಂಘದ ಸಂಸ್ಥಾಪಕ ಅಧ್ಯಕ್ಷ ಸಿ.ಜಿ.ಶ್ರೀನಿವಾಸ್ ನಿವೃತ್ತಿಯಾದ ನೌಕರರನ್ನು ಸನ್ಮಾನಿಸಿ ಸರ್ಕಾರಿ ನೌಕರಿಯಲ್ಲಿ ವರ್ಗಾವಣೆ, ನಿವೃತ್ತಿಯನ್ನು ಅನುಭವಿಸಬೇಕು. ನಿವೃತ್ತಿ ಜೀವನ ನೆಮ್ಮದಿಯಾಗಿರಲೆಂದು ಹಾರೈಸಿದರು.

ಸಂಘದ ಜಿಲ್ಲಾಧ್ಯಕ್ಷ ಸದಾನಂದ್, ತಾಲ್ಲೂಕು ಅಧ್ಯಕ್ಷ ಕೆ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ರವಿಶಂಕರ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನಾಗೇಂದ್ರಬಾಬು, ಉಪಾಧ್ಯಕ್ಷ ಹರೀಶ್‌ಕುಮಾರ್, ಪದಾಧಿಕಾರಿಗಳಾದ ಧನಂಜಯ್, ಬಸವರಾಜ್, ಕುಮಾರ್ ಹಾಗೂ ಸನ್ಮಾನಿತರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ