Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಿಗೆ ಗೌರವ ಸಮರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು.


ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ವಿವಿಧ ಸ್ಪರ್ಧಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್ ಮೋಹನ್ ಕುಮಾರ್ ಉದ್ಘಾಟಿಸಿದರು.

ಸ್ಪರ್ಧೆಗಳು ಮುಗಿದ ನಂತರ ವಿಜೇತರಿಗೆ ನಗದು ಬಹುಮಾನ ಪ್ರಶಸ್ತಿ ಪತ್ರ ನೀಡಲಾಯಿತು. "ಜಾನಪದ ನೃತ್ಯ ವಿಭಾಗದಲ್ಲಿ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಕೆ ಅತ್ಯಾಕರ್ಷಕ ಜಾನಪದ ನೃತ್ಯ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದಳು.

ವಿವಿಧ ವಿಭಾಗಗಳಲ್ಲಿ ವಿಜೇತರಿಗೆ ನಗದು ಬಹುಮಾನ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು.   ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎನ್ ಶ್ರೀನಿವಾಸ, ಲಾವಣ್ಯ ಕಾಲೇಜ್ ಪ್ರಾಮ್ಶುಪಾಲ ಎಂ. ಸಿ. ಮಂಜುನಾಥ್, ಅನಂತಮೂರ್ತಿ, ವೇಣುಗೋಪಾಲ್, ಶಿವಶಂಕರ್,ಬೈರಾರೆಡ್ಡಿ ಮೊದಲಾದವರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ