Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತದಲ್ಲಿ ಎರಡು ವರ್ಷದ ಮಗು ತ್ರಿಶೂಲ್ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಹೊರ ವಲಯದ ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ತ್ರಿಶೂಲ್ ಸಾವನ್ನಪ್ಪಿದೆ.

ರಸ್ತೆಯ ದುಸ್ಥಿತಿಯೇ ಮಗುವಿನ ಸಾವಿಗೆ ಕಾರಣವೆಂದು ಆರೋಪಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಕಾಮಗಾರಿಯ ನಿರ್ಲಕ್ಷ್ಯ ಖಂಡಿಸಿ, ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಕಳೆದ ಐದಾರು ವರ್ಷಗಳಿಂದಲೂ ರಸ್ತೆಯ ಸ್ಥಿತಿ ಹೀಗೇ ಇದೆ. ಇದು ಈ ರಸ್ತೆಯಲ್ಲಿ ನಡೆದ ಐದನೇ ಸಾವು ಎಂದು ದೂರಿದ್ದಾರೆ.

ಸ್ಥಳಕ್ಕೆ ಯಾವುದೇ ಜನಪ್ರತಿನಿಧಿಗಳು ಅಥವಾ ಪಿಡಿಒ ಭೇಟಿ ನೀಡದಿರುವುದು ಅವರ ಸಿಟ್ಟಿಗೆ ಮತ್ತಷ್ಟು ಕಾರಣವಾಗಿದೆ. ರಸ್ತೆ ಸರಿಪಡಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ