Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವದ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು BLDE ಸಂಸ್ಥೆಯ ಇಬ್ಬರು ವಿಜ್ಞಾನಿಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
BLDE
ಡೀಮ್ಡ್ ವಿಶ್ವವಿದ್ಯಾಲಯದ ಡಾ. ರಾಘವೇಂದ್ರ ಕುಲಕರ್ಣಿ ಹಾಗೂ ಡಾ. ಕುಸಾಲದಾಸ ಅವರು ವಿಶ್ವದ 2% ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ದೇಶಕ್ಕೆ, ರಾಜ್ಯಕ್ಕೆ ಹಾಗೂ ಬಸವನಾಡಿಗೆ ಕೀರ್ತಿ ತಂದಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ರಾಘವೇಂದ್ರ ಕುಲಕರ್ಣಿ ಅವರು  ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ ಲಭಿಸಿದೆ. 

ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ ಸತತ 5ನೇ ಬಾರಿ ಮತ್ತು ಡಾ. ಕುಸಾಲದಾಸ ಅವರು ಸತತ 3ನೇ ಬಾರಿ ಪಟ್ಟಿಯಲ್ಲಿ ಸ್ಥಾನ ಪಡೆದು ಹ್ಯಾಟ್ರಿಕ್ ಸಾಧಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ನಮ್ಮ  ವಿಜ್ಞಾನಿಗಳ ಈ ಸಾಧನೆಯು ಯುವ ಸಂಶೋಧಕರಿಗೆ, ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲಿದೆ. ಅವರ ಸಾಧನೆಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಪಯಣ ಹೀಗೆಯೇ ಉನ್ನತಮಟ್ಟಕ್ಕೇರಲಿ ಎಂಬುದು ನಮ್ಮೆಲ್ಲರ ಆಶಯ ಹಾಗೂ ಹಾರೈಕೆಯಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ