Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿಚಕ್ರ ವಾಹನ ರಿಪೇರಿ ಉಚಿತ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ ೩೦ ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ ೪ ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ ೨೩ ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: ೯೭೪೦೯೮೨೫೮೫, ೯೨೪೧೪೮೨೫೪೧, ೯೧೧೩೮೮೦೩೨೪ ಅನ್ನು ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ