Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಸಲು ಹೋಬಳಿ ಉಜ್ಜಿನಿ  ಗ್ರಾಮದಲ್ಲಿ ಅನಾದಿ ಕಾಲದಿಂದಲೂ ನೆಲೆಸಿರುವ ಹಾಲುಮತಸ್ಥ ಕುಲದೇವರಾದ ಉಜ್ಜನಿ ಶ್ರೀಬೀರಲಿಂಗೇಶ್ವರಸ್ವಾಮಿ ದೇವರ ವಾರ್ಷಿಕೋತ್ಸವ  ನಡೆಯಿತು.

ಉಜ್ಜನಿ ಬೀರಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಾಯಲದಲ್ಲಿ  ಜು.10 ರಂದು ಸಂಜೆ ಕಳಸ ಸ್ಥಾಪನೆ, ಗಂಗೆ ಪೂಜೆ ಜು.11 ಮುಂಜಾನೆ 5.30 ರಿಂದ 6.30ರ ವರೆಗೆ ಅಭಿಷೇಕ ಹಾಗೂ ಬೆಳಿಗ್ಗೆ 9-30 ರಿಂದ 10-00 ಗಂಟೆಯವರೆಗೆ ಪುಣ್ಯಾಹ ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ದೂರದ ಊರುಗಳಿಂದ ಬಂದ ಕುಲ ಭಾಂದವರು:
ಮುಡಿ ಮತ್ತು ಹರಕೆ ಸಲ್ಲಿಸಿದರು.ವೀರಗಾರರು ದೇವರುಗಳಿಗೆ  ಪೂಜಾ ಕೈಂಕರ್ಯಗಳೊಂದಿಗೆ ಭಾಗಿಯಾಗಿ  ಧನ್ಯತೆ ಮೆರೆದರು.

ದೇವರ ದರ್ಶನಕ್ಕೆ ಬಂದ ಕುಲ ಭಾಂದವರು ಹಾಗು ಭಕ್ತರಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಅನ್ನ ಸಂತರ್ಪಣೆ ಏರ್ಪಾಡು ಮಾಡಲಾಗಿತ್ತು.

ಜು.11ರಾತ್ರಿ ಬೀರೆದೇವರ  ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಉಜ್ಜನಿಯ ಸುತ್ತ ಮುತ್ತಲಿನ ಗ್ರಾಮಗಳಾದ ಏಕಾರ್ಲಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ ಗ್ರಾಮಗಳಲ್ಲಿ ಮೆರವಣಿಗೆ ಮಾಡಲಾಯಿತು.

ಹಾಲುಮತ (ಕುರುಬ) ಪುರಾಣವು ಕರ್ನಾಟಕದ ಕುರುಬ ಸಮುದಾಯದ ಶ್ರೀಮಂತ ಮೌಖಿಕ ಪರಂಪರೆ, ಸಾಂಸ್ಕೃತಿಕ ಇತಿಹಾಸ ಮತ್ತು ದೈವಿಕ ನಂಬಿಕೆಗಳನ್ನು ಒಳಗೊಂಡಿದೆ. ಬೀರಪ್ಪ ಮತ್ತು ಲಕ್ಷ್ಮಮ್ಮ ಜಾತ್ರೆಯನ್ನು ವರ್ಷಕ್ಕೆ ಒಂದು ಸಾರಿ ಜಾತ್ರೆ ಮಾಡಲಾಗುತ್ತೆ.ಹಾಗು ಏಳು ವರ್ಷಕ್ಕೊಮ್ಮೆ ನಡೆಯುವ ದೊಡ್ಡ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಮುಡಿ ಕೂಡುವುದು ಕರ್ಣಭೂಷಣ (ಕಿವಿ ಚುಚ್ಚುವ) ಕಾರ್ಯಕ್ರಮವು ಮಾಡಲಾಗುವುದು.
ಸಿದ್ದ ಗಂಗಯ್ಯ, ಗೌರವಾಧ್ಯಕ್ಷರು, ಶ್ರೀ ಉಜ್ಜನಿ ಬೀರಲಿಂಗೇಶ್ವರ ಅಭಿವೃದ್ದಿ ಮಂಡಲಿ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’