Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಯಲ್ಲಿ ಅನಧಿಕೃತ ನೌಕರರು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರಸಭೆಯಲ್ಲಿ
  ನೇಮಕಾತಿ ಇಲ್ಲದ  ಅನಧಿಕೃತ ವ್ಯಕ್ತಿಗಳಿಂದ ಕೆಲಸ ಮಾಡಿಕೊಳ್ಳುತ್ತಿರುವುದು ಕಂಡುಬಂದಿದ್ದು ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ದೊಡ್ಡಬಳ್ಳಾಪುರ ನಗರಸಭೆಯಲ್ಲಿ  ಸರ್ಕಾರದ ನೇಮಕಾತಿ ಇಲ್ಲದ ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಕೆಲಸ ಮಾಡಿಸಿ ಕೊಳ್ಳುತ್ತಿದ್ದಾರೆ ಇದರಿಂದ ನಗರಸಭೆಯ ದಾಖಲೆಗಳು ಹೊರಗಿನ ಕೆಲವು ಆಯ್ದ ವ್ಯಕ್ತಿಗಳಿಗೆ ರವಾನೆಯಾಗುತ್ತಿದೆ.

ಇದಲ್ಲದೆ ಅನಧಿಕೃತ ನೌಕರರು ಅಧಿಕಾರಿಗಳ ಏಜೆಂಟರು ಗಳಾಗಿ ಸಾರ್ವಜನಿಕರಿಂದ  ಹಣ ವಸೂಲಿ ಮಾಡಿ ಅಧಿಕಾರಿಗಳಿಗೆ ಹಾಗೂ  ಸಿಬ್ಬಂದಿಗೆ ತಲುಪಿಸುವಲ್ಲಿ ನಿರತರಾಗಿದ್ದು ನಗರಸಭೆ ಅವರದೇ ಆಡಳಿತ ವೆಂಬಂತೆ ಸ್ವೇಚ್ಛೆ ರೀತಿಯಲ್ಲಿ  ವರ್ತನೆ ತೋರುತ್ತಿದ್ದಾರೆ ಇದರಿಂದ ನಗರ ಸಭೆಯಲ್ಲಿ ದಿನ ಬೆಳಗಾಯಿತು ಎಂದರೆ ಖಾತೆ  ಇನ್ನಿತರ ದಾಖಲೆಗಳಿಗೆ  ಪಡೆಯಲು ಮಧ್ಯವರ್ತಿಗಳೆ  ತುಂಬಿರುತ್ತಾರೆ.

ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಯಾಗುತ್ತಿದ್ದರು ಇಲಾಖಾಧಿಕಾರಿಗಳು  ಕಂಡರು ಕಾಣದಂತೆ ಮೌನ ವಹಿಸುತ್ತಿರುವುದು ಜನ ಸಾಮಾನ್ಯರಿಗೆ ಅನ್ಯಾಯ ವಾಗುತ್ತಿದೆ   ಇದರಿಂದ  ಯಾವುದೆ ನಗರಸಭೆ ಇಲಾಖೆ ಕೆಲಸ  ಮಾಡಿಸ ಬೇಕಾದರೆ ಎರಡು ರಿಂದ ಮೂರು ರಷ್ಟು  ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದ್ದು  ಅದರಿಂದ.

ಅನಧಿಕೃತ ವ್ಯಕ್ತಿಗಳನ್ನು ತೆರವು ಮಾಡಿ  ಮಧ್ಯವರ್ತಿಗಳ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ನಗರಸಭೆಯ ಮುಂದೆ ಪ್ರತಿಭಟನೆಗೆ ಮುಂದಾಗ ಬೇಕಾಗುತ್ತದೆ ಎಂದು ಪೌರಾಯುಕ್ತ ರವರಿಗೆ ಮನವಿ ಸಲ್ಲಿಸಲಾಯಿತು ಎಂದು ಅಧ್ಯಕ್ಷ ಮುರಳಿ ಮೋಹನ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ