Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‌ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿಗೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‌ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ ದೊರೆಯುತ್ತಿರುವುದು ಸಂತಸದ ಸಂಗತಿ. ನೀವು ತೋರಿಸಿದ ಪ್ರೀತಿಗೆ ನಾನು ಚಿರಋಣಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ 27 ವಿಧಾನಸಭಾ ಕ್ಷೇತ್ರಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಆಗಿದೆ. 5700 ಕಿ.ಮೀ. ಸಂಚಾರ ಮಾಡಿರುವೆ ಎಂದು ನಿಖಿಲ್ ತಿಳಿಸಿದರು.

ಈಗಲೇ 9964 002028 ಮಿಸ್ಡ್ ಕಾಲ್ ನೀಡಿ, ಲಿಂಕ್ ಬಳಸಿ ಜೆಡಿಎಸ್ ಪಕ್ಷದ ಸದಸ್ಯತ್ವ ಸ್ವೀಕರಿಸಿ ಎಂದು ಅವರು ಮನವಿ ಮಾಡಿದ್ದಾರೆ. ‌

ಸಶಕ್ತ, ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಶಕ್ತಿ ತುಂಬಲು ಜೆಡಿಎಸ್ ಪಕ್ಷದ ಸಕ್ರಿಯ ಸದಸ್ಯರಾಗಿ ಮತ್ತು ನಿಮ್ಮವರನ್ನು ಇಂದೇ  ನೋಂದಣಿ ಮಾಡಿಸಿ ಎಂದು ನಿಖಿಲ್ ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ