Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಯುವ ಪ್ರಶಸ್ತಿಗೆ ಭಾಜನರಾದ ವಿ ನಾಗಶ್ರೀ 

Advertisement
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಪ್ರತಿ ವರ್ಷ ನೀಡುವ ರಾಜ್ಯ ಯುವ ಪ್ರಶಸ್ತಿಗೆ  ಕೊಳ್ಳೇಗಾಲದ  ವಿ ನಾಗಶ್ರೀ  ರವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಾಲಾಜಿ ಹಾಗೂ ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ತಿಳಿಸಿದ್ದಾರೆ.


ರಾಷ್ಟ್ರದ ಯುವಶಕ್ತಿ ಸದಾಕಾಲ ಸ್ಪೂರ್ತಿ ಚೈತನ್ಯ ಹಾಗೂ ಕ್ರಿಯಾಶೀಲ ಚಟುವಟಿಕೆಗಳ ಮೂಲಕ ತಮ್ಮ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜಕ್ಕೆ ಸೇವಾ ಗುಣವನ್ನು ಬೆಳೆಸಿಕೊಳ್ಳುವುದು ಮಹತ್ತರವಾದ ಕಾರ್ಯವಾಗಿದೆ.

ರಾಜ್ಯದ ಯುವಕರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿವರ್ಷ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟವು ಕರ್ನಾಟಕದ ಎಲ್ಲ ಜಿಲ್ಲೆಗಳ ಯುವಕರನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಸುತ್ತಿದೆ. ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ

ರಾಷ್ಟ್ರೀಯ ಯುವ ದಿನದ ಅಂಗವಾಗಿ ಇದೆ 18ರಂದು ಸುಬ್ರಹ್ಮಣ್ಯದ ಸಮೀಪದ ಪಂಜದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಆಶಯದಲ್ಲಿ ನಡೆಯುತ್ತಿರುವ ಎರಡು ದಿನಗಳ ಬೃಹತ್ ಯುವಜನ ಸಮಾವೇಶದಲ್ಲಿ ಗೌರವಿಸಲಾಗುವುದು.
ಕೊಳ್ಳೇಗಾಲದ ವೆಂಕಟೇಶ್ ಅವರ ಪುತ್ರಿ ವಿ ನಾಗಶ್ರೀ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ