Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ಜನವರಿ-10ರಂದು ವೈಕುಂಠ ಏಕಾದಶಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ಬಾರಿಗೆ ಜನವರಿ-10ರಂದು ಶುಕ್ರವಾರ ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಸ್ವಾಮಿ ಹಾಗೂ ಆನಂದ್ ಸ್ವಾಮಿ ನೇತೃತ್ವದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸತ್ಯನಾರಾಯಣ ಸ್ವಾಮಿ ದೇವರಿಗೆ ವಿಶೇಷ ಪೂಜಾಲಂಕಾರ, ಅಭಿಷೇಕ ಪೂಜೆ  ಅಂದು ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ಪ್ರಕಾರೋತ್ಸವ ಉತ್ತರಭಾಗಿಲು ಪೂಜೆ, ಅಲಂಕಾರ ಸೇವೆ ಏರ್ಪಡಿಸಿರುತ್ತಾರೆ. 

ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತಮ್ಮ ತನು ಮನ ದೊಂದಿಗೆ ಸಹಕರಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

ಕಾರ್ಯಕ್ರಮಕ್ಕೆ ತಮ್ಮ ಕುಟುಂಬ ಸಮೇತ ಆಗಮಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ಎಂ ಪಿ ವೆಂಕಟೇಶ ಇವರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ 9342310469 ಇವರನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ. 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ