Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 11ರವರೆಗೆ ಕರ್ನಾಟಕ, ಕೇರಳದಲ್ಲಿ ವರುಣನ ಆರ್ಭಟ;

Advertisement
Advertisement

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಮಾನ್ಸೂನ್ (ಮಳೆಗಾಲ) ಕೊನೆಗೂ ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಇದರ ಬೆನ್ನಲ್ಲೇ ದೇಶದ ವಿವಿಧ ರಾಜ್ಯಗಳಲ್ಲಿ ವಾತಾವರಣ ಸಂಪೂರ್ಣ ಬದಲಾಗಿದ್ದು, ಮುಂದಿನ ಒಂದು ವಾರ (ಜೂನ್ 11ರವರೆಗೆ) ಕರ್ನಾಟಕ ಮತ್ತು ಕೇರಳದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ವರುಣನ ಅಬ್ಬರ: ಕರಾವಳಿಗೆ ಬಿರುಗಾಳಿ ಭೀತಿ:
ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಗುಡುಗು, ಮಿಂಚು ಸಹಿತ ಆರ್ಭಟದ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.

ಮೀನುಗಾರರಿಗೆ ಹೈ ಅಲರ್ಟ್:
ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಹವಾಮಾನ ತೀವ್ರ ಏರುಪೇರಾಗಲಿದ್ದು
, ಗಾಳಿಯ ವೇಗ ಗಂಟೆಗೆ 65 ಕಿ.ಮೀ ವರೆಗೂ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!