Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿಗೆ ವಿಜಯೋತ್ಸವ  

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ. ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವುದಕ್ಕೆ ಮದಕರಿನಾಯಕ ಪ್ರತಿಮೆ ಮುಂಭಾಗದಲ್ಲಿ ಸೋಮವಾರ ಬಿಜೆಪಿ. ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿ.ಯನ್ನು ಗೆಲ್ಲಿಸಿರುವುದು ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಿಕ್ಕ ಜಯ. ಪಶ್ವಿಮ ಬಂಗಾಳದಲ್ಲಿ ಹಿಂದೂಗಳ ವಿರೋಧಿ ಸರ್ಕಾರಕ್ಕೆ ಬೇಸತ್ತ ಜನತೆ ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಸ್ಸಾಂನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಹಿಮಂತ್ ಬಿಸ್ವಾರವರು ನೀಡಿರುವ ಜನಪರ ಯೋಜನೆಗಳಿಗೆ ಈ ಚುನಾವಣೆಯಲ್ಲಿ ಪ್ರತಿಫಲ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮುದ್ದೆಬಿಹಾಳ ಮಾಜಿ ಶಾಸಕ ಎ.ಎಸ್.ನಡಹಳ್ಳಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಉಪಾಧ್ಯಕ್ಷೆ ಅಶ್ವಿನಿ ಶಂಕರ್, ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ನಗರ ಮಂಡಲ ಮಾಜಿ ಅಧ್ಯಕ್ಷ ವಿ.ಆರ್.ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ಜಿ.ಹೆಚ್.ಮೋಹನ್‌ಕುಮಾರ್, ವೆಂಕಟೇಶ್ ಯಾದವ್,

ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ವಕ್ತಾರ ನಾಗರಾಜ್‌ಬೇದ್ರೆ, ದಗ್ಗೆಶಿವಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ರಾಜೇಶ್ ಬುರುಡೆಕಟ್ಟೆ, ನಗರಸಭೆ ಮಾಜಿ ಸದಸ್ಯರುಗಳಾದ ಹರೀಶ್, ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ರಜಿನಿ, ಶ್ಯಾಮಲ ಶಿವಪ್ರಕಾಶ್, ಬಸಮ್ಮ, ಶೈಲಜಾರೆಡ್ಡಿ, ಮಂಜುಳಮ್ಮ ಇನ್ನು ಮುಂತಾದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಫೂರ್ತಿದಾಯಕ ಸದ್ಗ್ರಂಥ ಶ್ರೀಮದ್ ಭಗವದ್ಗೀತೆ- ಅಭಿಷೇಕ್ ಚಕ್ರವರ್ತಿ'ಬ್ರ್ಯಾಂಡ್ ಬೆಂಗಳೂರು' ಹೆಸರಲ್ಲಿ 'ಗಾರ್ಬೇಜ್ ಬೆಂಗಳೂರು' ಸೃಷ್ಟಿ: ಅಶೋಕ್ ವಾಗ್ದಾಳಿ'ಗೃಹ ಜ್ಯೋತಿ' ಹೆಸರಲ್ಲಿ ರಾಜ್ಯಕ್ಕೆ ಕತ್ತಲೆ ಭಾಗ್ಯ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ರಾಜಕೀಯ ಅಂತ್ಯದ ಕಾಲ ಆರಂಭ: ಆರ್. ಅಶೋಕ್ ಭವಿಷ್ಯರಾಜ್ಯದ ಫಲವತ್ತಾದ ಮಣ್ಣಲ್ಲಿ ಕ್ಯಾಲಿಫೋರ್ನಿಯಾ ದ್ರಾಕ್ಷಿ: ಸಿದ್ದೇಶ್ವರ ಶ್ರೀಗಳ ಕನಸು ನನಸುಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯ: ನರೇಂದ್ರ ಮೋದಿ ನಾಯಕತ್ವಕ್ಕೆ ಸಂದ ಜಯ ಎಂದ ನಿಖಿಲ್ಅಸ್ಸಾಂನಲ್ಲಿ ಎನ್‌ಡಿಎ ಹ್ಯಾಟ್ರಿಕ್ ಗೆಲುವು: ನಿಖಿಲ್ ಕುಮಾರಸ್ವಾಮಿ ಅಭಿನಂದನೆಸಮುದ್ರದ ಆಳದಲ್ಲಿ ಗಿನ್ನೆಸ್ ದಾಖಲೆ: ಕನ್ನಡಿಗ ಶರತ್ ಆರ್. ಅಶೋಕ್ ತಂಡದ ಐತಿಹಾಸಿಕ ಸಾಧನೆಗೆ ಅಭಿನಂದನೆಬಾಳೆಹೊನ್ನೂರು ಶ್ರೀಗಳಿಗೆ 'ಬಿಎಸ್‌ವೈ ಅಭಿಮಾನೋತ್ಸವ'ಕ್ಕೆ ಆಮಂತ್ರಣ ನೀಡಿದ ಬಿ.ವೈ. ವಿಜಯೇಂದ್ರಅಸ್ಸಾಂನಲ್ಲಿ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಭರ್ಜರಿ ಜಯ: ಬಿ.ವೈ. ವಿಜಯೇಂದ್ರ ಅಭಿನಂದನೆ