Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಶೈಲಜಾ ಹೊಸಳ್ಳೇರ ಅವರಿಗೆ ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ನಗರದ ಕನ್ನಡ ಸಾಹಿತ್ಯ ಪರಷತ್ತಿನ ಕುವೆಂಪು ಸಭಾಂಗಣದಲ್ಲಿ
 ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ  ದವರು ಏರ್ಪಡಿಸಿದ್ದ ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಶೈಲಜಾ. ಹೊಸಳ್ಳೇರ , ಪ್ರಾಂಶುಪಾಲರು ಸರ್ ಎಂ ವಿಶ್ವೇಶ್ವರಯ್ಯ ಕಲಾ, ವಾಣಿಜ್ಯ ಕಾಲೇಜು ಭದ್ರಾವತಿ ಇವರಿಗೆ ವಿದ್ಯಾ ವಾಚಸ್ಪತಿ  ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.


ಇವರು ೩೫ ವರ್ಷಗಳಿಂದ ಕನ್ನಡ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ, ಸಂಸ್ಕೃತಿ ಬೋಧಿಸಿ ಸಲ್ಲಿಸಿದ ಸಾರ್ಥಕ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.

ಡಾ. ಶೈಲಜಾ ಅವರು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ನಿರ್ವಹಿಸುತ್ತಿದ್ದು ಕು. ವಿ.ವಿ. ಕನ್ನಡ ಅಧ್ಯಯನ ಮಂಡಳಿ ಸದಸ್ಯರಾಗಿ, ಕನ್ನಡ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದು, ಬೋಧನೆ ಜೊತೆಗೆ ಹಲವಾರು ಪುಸ್ತಕ ಗಳನ್ನು ಪ್ರಕಟಿಸಿದ್ದಾರೆ,


ಪಠ್ಯ ಪುಸ್ತಕಗಳನ್ನು ಸಂಪಾದಿಸಿದ್ದಾರೆ. ಸಂಶೋಧನ ಲೇಖನಗಳು ಪ್ರಕಟವಾಗಿವೆ. ಪ್ರಶಸ್ತಿ ಸ್ವೀಕರಿಸಿದ ಡಾ. ಶೈಲಜಾ ಅವರಿಗೆ ಕಾಲೇಜಿನ ಸಿಡಿಸಿ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಸಂಗಮೇಶ್ವರ ಬಿ.ಕೆ ಅವರು ,



ಅಧ್ಯಾಪಕ ವರ್ಗ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಿಡಿಸಿ ಸದಸ್ಯರುಗಳು ಈ ಮೂಲಕ ಅಭಿನಂದನೆಗಳನ್ನು ತಿಳಿಸಿರುತ್ತಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ