Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಾಜಿ ಪ್ರಧಾನಿ ವಾಜಪೇಯಿ ಅವರ ಒಡನಾಡಿಗಳನ್ನು ಗೌರವಿಸಿದ ವಿಜಯೇಂದ್ರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತ ರತ್ನ
, ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮ ಶತಮಾನೋತ್ಸವ ಅಭಿಯಾನದ ಅಂಗವಾಗಿ ಅವರೊಂದಿಗೆ ಕಾರ್ಯ ನಿರ್ವಹಿಸಿದ ಕಾರ್ಯಕರ್ತರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿದ್ದ ನಿಯೋಗವು ಭೇಟಿ ನೀಡುವ ಭಾಗವಾಗಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ತಿಲಕ್‌ನಗರದ ಹಿರಿಯ ಕಾರ್ಯಕರ್ತರಾದ ಸರೋಜಿನಿ ಮುತ್ತಣ್ಣ ಅವರು ಹಾಗೂ

ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಕಾರ್ಯಕರ್ತರಾದ ಕೆ. ಬಿ. ಜಯರಾಮ್‌ಅವರ ನಿವಾಸಗಳಿಗೆ ಭೇಟಿ ನೀಡಿ ಅವರ ಹಾಗೂ ಅಟಲ್ ಜೀ ಅವರೊಂದಿಗಿನ ಭಾವಚಿತ್ರಗಳನ್ನು ವೀಕ್ಷಿಸಿ ಅಂದಿನ ನೆನಪುಗಳ ಕುರಿತು ಅವಲೋಕಿಸಿ,

ಆ ಕಾಲಘಟ್ಟದಲ್ಲಿ ಪಕ್ಷ ಕೈಗೊಂಡ ಹೋರಾಟಗಳು, ಅಭಿಯಾನಗಳು ಹಾಗೂ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತಲ್ಲದೇ, ಅವರುಗಳನ್ನು ಗೌರವಿಸಿ ಆಶೀರ್ವಾದ ಪಡೆದುಕೊಂಡರು.



ಈ ಸಂದರ್ಭದಲ್ಲಿ ಶಾಸಕರಾದ ಉದಯ್ ಗರುಡಾಚಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕ ಸಿ.ಕೆ ರಾಮಮೂರ್ತಿ, ಅಟಲ್ ಜೀ ಜನ್ಮ ಶತಮಾನೋತ್ಸವ ಅಭಿಯಾನದ ರಾಜ್ಯ ಸಂಚಾಲಕರಾದ ಜಗದೀಶ್ ಹಿರೇಮನಿ, ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು