Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ಪುನಾರಚನೆ ಕಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ

Advertisement
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ರಾಜ್ಯ ಸಚಿವ ಸಂಪುಟ ಪುನಾರಚನೆ ಕಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ. ಈ ಬಗ್ಗೆ ಸಿದ್ದರಾಮಯ್ಯಅವರೇ ನಿರ್ಧಾರ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದೇ ಸಹಕಾರಿ ಕ್ಷೇತ್ರದ ಮೂಲಕ. ಇಲ್ಲಿನ ಸಹಕಾರಿ ಬ್ಯಾಂಕ್​ ಉತ್ತಮವಾಗಿ ನಡೆಯುತ್ತಿದೆ.


ಹಿರಿಯರು ಮತ್ತು ನನ್ನ ಸ್ನೇಹಿತರು ಬ್ಯಾಂಕ್​ ಅಭಿವೃದ್ಧಿಪಡಿಸಿದ್ದಾರೆ. ಅದಕ್ಕಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಅವರು ತಿಳಿಸಿದರು.

ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆ ಇದೆ. ಅದರೂ ಇಲ್ಲಿಗೆ ಬಂದಿದ್ದೇನೆ. ಕರ್ನಾಟಕ ಭವನ ಉದ್ಘಾಟನೆಗೆ ರಾಜನಾಥ್ ​ಸಿಂಗ್​ ಸೇರಿದಂತೆ ಬೇರೆ ಬೇರೆ ಇಲಾಖೆಯವರನ್ನೂ ಕರೆದಿದ್ದೇವೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿ ಶಿವಕುಮಾರ್, ಹಾಲಿನ ದರ ಹೆಚ್ಚಳಕ್ಕೆ ಯಾಕೆ ವಿರೋಧ ಮಾಡಬೇಕು. ರೈತರು ಬದುಕಬೇಕೋ ಬೇಡವೋ?. ರೈತರು ಬದುಕಬೇಕು ಅದಕ್ಕೆ ದರ ಏರಿಕೆ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಅವರನ್ನು ಬದುಕಿಸಬೇಕು ಅಂತ ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.

ಈಗಾಗಲೇ ಸಂಸತ್​ನಲ್ಲಿ ವಕ್ಫ್​ ಬಿಲ್ ಮಂಡನೆ ವಿಚಾರದ ಆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ