Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.೫ರಂದು ಮತದಾರರ ಆಂದೋಲನ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
 ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ೩೫ ವಾರ್ಡ್‌ಗಳಲ್ಲಿ ಅಕ್ಟೋಬರ್ ೫ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಮತದಾರರ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. 

     ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ೧೩೨-ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ರ ಸಂಬಂಧ ೨೦೨೫ ಜನವರಿ ೧ನ್ನು ಅರ್ಹತಾ ದಿನಾಂಕವನ್ನಾಗಿರಿಸಿಕೊಂಡು ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. 

        ಈ ಆಂದೋಲನದಲ್ಲಿ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ಪಟ್ಟಿಯಿಂದ ಕೈಬಿಡುವ ಹೆಸರು, ಸ್ಥಳಾಂತರ, ವಿಳಾಸ ಬದಲಾವಣೆ ಸಂಬಂಧ ನಿಗಧಿತ ನಮೂನೆ ೬, , ೮ರಲ್ಲಿ ಅರ್ಜಿ ಸಲ್ಲಿಸಬಹುದು.  

ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ VOTER HELP LINE APP,  NVSP(National Voters Service Portal)  ಮೂಲಕವೂ ಸಹ ನೋಂದಣಿ ಮಾಡುಕೊಳ್ಳಬಹುದು. ಅರ್ಹ ಮತದಾರರು ಮತದಾರರ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ