Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅವರಿಂದ ಮೋದಿ ಅವರಿಗೆ ಆತ್ಮೀಯ ಸ್ವಾಗತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಿಚುಂಚನಗಿರಿ ಮಠದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

​ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರನ್ನು ಮುಖ್ಯಮಂತ್ರಿಗಳು ರಾಜ್ಯದ ಪರವಾಗಿ ಸ್ವಾಗತಿಸಿ, ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿಯವರಿಗೆ ನಾಡಿನ ಪರಂಪರೆಯ ಸಂಕೇತವಾಗಿ ಗೌರವಿಸಲಾಯಿತು.



​ಗಣ್ಯರ ಉಪಸ್ಥಿತಿ:
ಈ ಸ್ವಾಗತ ಕೋರುವ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದು ಪ್ರಧಾನಿಗಳನ್ನು ಸ್ವಾಗತಿಸಿದರು.

​ಬಳಿಕ ಪ್ರಧಾನಮಂತ್ರಿಯವರು ನಿಗದಿತ ಕಾರ್ಯಕ್ರಮದತ್ತ ತೆರಳಿದರು. ರಾಜ್ಯದ ಅಭಿವೃದ್ಧಿ ಹಾಗೂ ಮಠದ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಪ್ರಧಾನಿಯವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ