Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾಲ್‌ಬಾಗ್ ರಕ್ಷಣೆಗೆ ನಾವು ಬದ್ಧ!-ಡಿಸಿಎಂ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಾಲ್‌ಬಾಗ್‌ನ ಅಭಿವೃದ್ಧಿಗೆ 10 ಕೋಟಿ ಅನುದಾನವನ್ನು ಜಿಬಿಎ ವತಿಯಿಂದ ಘೋಷಿಸಲಾಗಿದೆ. ಸಾರ್ವಜನಿಕರ ಮನವಿ ಮೇರೆಗೆ ಇಲ್ಲಿ ಇನ್ನು ಮುಂದೆ ಉಚಿತ ಶೌಚಾಲಯ, ಜಿಮ್ ವ್ಯವಸ್ಥೆ ಹಾಗೂ ಬೆಳಗ್ಗೆಯಿಂದ ಸಂಜೆಯವರೆಗೂ ವೈದ್ಯರು ಮತ್ತು ಆಂಬುಲೆನ್ಸ್ ಸೇವೆ ನಿಯೋಜಿಸಲಾಗುವುದು.

ಅಲ್ಲದೆ, ಬೆಂಗಳೂರಿನ ಇತರೆಡೆಗಳಲ್ಲಿಯೂ ಲಾಲ್‌ಬಾಗ್ ಮಾದರಿಯಲ್ಲಿ ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಆರ್ಥಿಕ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾರ್ವಜನಿಕರ ಆಸ್ತಿಯಾದ ಲಾಲ್‌ಬಾಗ್ ಉದ್ಯಾನಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆ. ಟನಲ್ ರಸ್ತೆಯ ಪ್ರವೇಶ-ನಿರ್ಗಮನಕ್ಕೆ ಕೇವಲ ಅರ್ಧ ಎಕರೆ ಪ್ರದೇಶ ಮಾತ್ರ ಬಳಸಲಾಗುವುದು.

ಪಾರ್ಕಿಂಗ್ ಜಾಗವನ್ನು ತಾತ್ಕಾಲಿಕವಾಗಿ ಉಪಯೋಗಿಸಿ, ನಂತರ ಅದನ್ನು ಉದ್ಯಾನಕ್ಕೆ ಹಿಂದಿರುಗಿಸಲಾಗುವುದು. ಉತ್ತಮ ಆಡಳಿತ ನೀಡಲು ಎಲ್ಲಾ ಸಲಹೆಗಳನ್ನು ಪರಿಗಣಿಸಿ, ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದರು.‌

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ