Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಈ ಕಣ್ಣೀರಿಗೆ ಏನರ್ಥ? ಮಿಸ್ಟರ್‌ಡಿ.ಕೆ. ಸುರೇಶ್‌?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಕಣ್ಣೀರಿಗೆ ಏನರ್ಥ
ಮಿಸ್ಟರ್‌ಡಿ.ಕೆ. ಸುರೇಶ್‌? ಇದು ನಿಮ್ಮ ಸ್ವಾರ್ಥಕ್ಕೆ, ನಾಟಕೀಯವಾಗಿ ಹರಿಸಿದ ಕಣ್ಣೀರೇ..? ಎಂದು ವಿಡಿಯೋ ಬಿಡುಗಡೆ ಮಾಡಿ ಕಾಂಗ್ರೆಸ್ ನಾಯಕರನ್ನು ಜೆಡಿಎಸ್ ತರಾಟೆ ತೆಗೆದುಕೊಂಡಿದೆ. ಲೋಕಸಭಾ ಚುನಾವಣೆ ಪ್ರಚಾರದ ವೇಳೆ ನೀವು ಸಾರ್ವಜನಿಕವಾಗಿ ಅತ್ತಿದ್ದು ಜನರ ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಾ ?  

ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನೀವು ಎಲ್ಲಾ ಸಭೆ-ಸಮಾರಂಭಗಳಲ್ಲಿ ಬಿಕ್ಕಿ ಬಿಕ್ಕಿ ಅಳುತ್ತ ಇದ್ದಿರಲ್ಲ, ಅದಕ್ಕೇ ಏನನ್ನಬೇಕು ?

ಕನಕಪುರದಲ್ಲಿ ಕಲ್ಲು-ಬಂಡೆಗಳನ್ನು ಕರಗಿಸಿರುವ ಡಿ.ಕೆ. ಬ್ರದರ್ಸ್‌, ನಿಮ್ಮ ಹೃದಯ ಕಲ್ಲಾಗಿರಬಹುದು. ಕಟುಕರಿಗೆ ಕಣ್ಣೀರು ಬರುವುದಿಲ್ಲ, ನಿಜ.  ಆದರೆ ಜನರ ಸಂಕಷ್ಟಗಳಿಗೆ ಸದಾ ಮಿಡಿಯುವ ಜನನಾಯಕನಿಗೆ ಕಣ್ಣೀರು ಬರುವುದು ಸಹಜ.

ಈ ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ನಿಮಗೆ ಸೋಲಿನ ಮುನ್ಸೂಚನೆ ಸಿಕ್ಕಿದ್ದು, ಹತಾಶರಾಗಿ ಈ ರೀತಿಯ ವೈಯಕ್ತಿಕ ನಿಂದನೆ, ಟೀಕೆಗಳನ್ನು ಮಾಡುತ್ತಿದ್ದೀರಿ. 

ಆದರೆ ನೆನಪಿಡಿ, ಈ ಬಾರಿ ಚನ್ನಪಟ್ಟಣದ ಪ್ರಜ್ಞಾವಂತ ಮತದಾರರು ನಿಮಗೆ ಹಾಗೂ ಭ್ರಷ್ಟ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನಿಶ್ವಿತ ಎಂದು ಜೆಡಿಎಸ್ ತಿಳಿಸಿದೆ. 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ