Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿ ಸಾಗರಕ್ಕೆ ಶನಿವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು: What is the inflow of water coming to VV Sagar on Wednesday..ವೇದಾವತಿ ನದಿ ಪಾತ್ರದ ಚಿಕ್ಕಮಗಳೂರು, ಬಿರೂರು, ಕಡೂರು, ಅಜ್ಜಂಪುರ ಸೇರಿದಂತೆ ಮತ್ತಿತರ ಪ್ರದೇಶಗಳ ಸುತ್ತ ಮುತ್ತಉತ್ತಮ  ಮಳೆಯಾಗಿದ್ದು ಕೆರೆ ಕಟ್ಟೆಗಳು ಭರ್ತಿಯಾಗಿ ಕೋಡಿ ಹರಿದ ನೀರು  ಮತ್ತು  ಬೆಟ್ಟದ ತಾವರೆಕೆರೆ ಸಮೀಪದ ಭದ್ರಾ ಪಂಪ್ ಹೌಸ್ ನಿಂದ ನಿತ್ಯ ನೀರು ಲಿಫ್ಟ್ ಮಾಡುತ್ತಿರುವುದರಿಂದ ಶನಿವಾರ ಬೆಳಿಗ್ಗೆ 8 ಗಂಟೆ ವೇಳೆಗೆ 693  ಕ್ಯೂಸೆಕ್ ನೀರು ಕೆಲ್ಲೋಡ್ ಬ್ಯಾರೇಜ್ ಮೂಲಕ ವಿವಿ ಸಾಗರಕ್ಕೆ ಹರಿದು ಬರುತ್ತಿದೆ.
ಶನಿವಾರ ಬೆಳಿಗ್ಗೆ 8 ಗಂಟೆ ವೇಳೆಗೆ 118
.60 ಅಡಿಗೆ ಏರಿಕೆಯಾಗಿದೆ.


V.V.Sagar water details:
As on 31.08.2024 @ 8.00AM
1)Dam FRL level- 130.00ft
2)Dam FRL level(wrt MSL) -- 2140.00ft
3)Total storage capacity of dam -- 30.422TMC
4)Dam dead storage level-60.00ft(2070.00ft)
5)Dam dead storage capacity -1.87 TMC
6)Inflow obtained - 693 Cusecs
7)Outflow- Nil
8)Evaporation-122 cusecs
9) Drinking - 13 cusecs
10)Present water storage level- 118.60 ft
11) Live storage - 19.29 TMC
12)Gross storage- 1.87+19.29=21.16TMC
Details as on 31.08.2023
1)Water storage level-122.90ft
2)water gross storage -24.47TMC
3)water live storage- 22.60TMC
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ