Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿ ಸಾಗರಕ್ಕೆ ಗುರುವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವೇದಾವತಿ ನದಿ ಪಾತ್ರದ ಚಿಕ್ಕಮಗಳೂರು, ಬಿರೂರು, ಕಡೂರು, ಅಜ್ಜಂಪುರ ಸೇರಿದಂತೆ ಮತ್ತಿತರ ಪ್ರದೇಶಗಳ ಸುತ್ತ ಮುತ್ತಉತ್ತಮ  ಮಳೆಯಾಗಿದ್ದು ಕೆರೆ ಕಟ್ಟೆಗಳು ಭರ್ತಿಯಾಗಿ ಕೋಡಿ ಹರಿದ ನೀರು  ಮತ್ತು  ಬೆಟ್ಟದ ತಾವರೆಕೆರೆ ಸಮೀಪದ ಭದ್ರಾ ಪಂಪ್ ಹೌಸ್ ನಿಂದ ನಿತ್ಯ ನೀರು ಲಿಫ್ಟ್ ಮಾಡುತ್ತಿರುವುದರಿಂದ ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ  693 ಕ್ಯೂಸೆಕ್ ನೀರು ಕೆಲ್ಲೋಡ್ ಬ್ಯಾರೇಜ್ ಮೂಲಕ ವಿವಿ ಸಾಗರಕ್ಕೆ ಹರಿದು ಬರುತ್ತಿದೆ.

ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 119.10 ಅಡಿಗೆ ಏರಿಕೆಯಾಗಿದೆ.

V.V.Sagar water details:
As on 05.09.2024 @ 8.00AM
1)Dam FRL level- 130.00ft
2)Dam FRL level(wrt MSL) -- 2140.00ft
3)Total storage capacity of dam -- 30.422TMC
4)Dam dead storage level-60.00ft(2070.00ft)
5)Dam dead storage capacity -1.87 TMC
6)Inflow obtained - 693 Cusecs
7)Outflow- Nil
8)Evaporation-122 cusecs
9) Drinking - 13 cusecs
10)Present water storage level- 119.10 ft


11) Live storage - 19.59 TMC
12)Gross storage- 1.87+19.59=21.46TMC
Details as on 05.09.2023
1)Water storage level-122.85ft
2)water gross storage -24.41TMC
3)water live storage- 22.54TMC

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ