Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ವೈಟ್ ಟ್ಯಾಪಿಂಗ್, ಸ್ಕೈ ಡೆಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮುಂದಕ್ಕೆ ಕೊಂಡೊಯ್ಯುವ
, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಹಾಗೂ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಅಧಿಕೃತ  ಬಜೆಟ್ ಪೂರಕವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

19,930 ಕೋಟಿ ಮೊತ್ತದ ಬಜೆಟ್ ಮೂಲಕ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಬೆಂಗಳೂರನ್ನು ಅಭಿವೃದ್ಧಿಯ ಹಾದಿಗೆ ಮರಳಿ ತಂದು, ಜಾಗತಿಕ ಮಟ್ಟದ ಮೂಲಸೌಕರ್ಯ ಒದಗಿಸಲು ಬದ್ಧವಾಗಿದ್ದೇವೆ. ಪಾಲಿಕೆ ಬಜೆಟ್ ಬೆಂಗಳೂರಿನ ಪ್ರಗತಿಯ ನೀಲನಕ್ಷೆಯಾಗಿದೆ.

ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಎಲಿವೆಟೆಡ್ ಕಾರಿಡಾರ್, 300 ಕಿ.ಮೀ ಬಫರ್ ವಲಯ ರಸ್ತೆ, ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ವೈಟ್ ಟ್ಯಾಪಿಂಗ್, ಸ್ಕೈ ಡೆಕ್, ನಗರದ ಸೌಂದರ್ಯ ಹೆಚ್ಚಳಕ್ಕೆ ದೀಪಾಲಂಕಾರ ಯೋಜನೆಗಳು ಬೆಂಗಳೂರಿನ ಸ್ವರೂಪ ಬದಲಿಸಲಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ