Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಗಾದಿ ಹಬ್ಬದಲ್ಲಿ ಏಕೆ ಉಡುದಾರ ಬದಲಾಯಿಸುವು?

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
"ಯುಗಾದಿ ಉಡುದಾರ ಬದಲಾಯಿಸುವುದು ಸಂಪ್ರದಾಯ ಸಮತೋಲಿತ " ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ.

ಹಿಂದೂ ಸಂಪ್ರದಾಯದಲ್ಲಿ ಗಂಡು ಮಕ್ಕಳ ಸೊಂಟಕ್ಕೆ ಉಡುದಾರ ಕಟ್ಟುವುದನ್ನು ಕೆಲವರು ಒಂದು  ಮೂಢನಂಬಿಕೆ ಎಂದು ಕರೆಯುತ್ತಾರೆ. ಆದರೆ ಅದು ಮೂಢನಂಬಿಕೆ ಅಲ್ಲ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಉಡುದಾರ ಕಟ್ಟುವುದರಿಂದ ಮಕ್ಕಳ ಮೂಳೆಗಳು  ಹಾಗೂ ಖಂಡಗಳು ಯಾವ ರೀತಿ ಬೆಳವಣಿಗೆ ಹೊಂದುತ್ತಿವೆ ಎಂಬುದು ಗೋಚರಿಸುತ್ತದೆ.

 ಅಲ್ಲದೇ ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಕೆಲವರು ಮಕ್ಕಳಿಗೆ ತಾಮ್ರದ , ಬೆಳ್ಳಿಯ ಉಡುದಾರ ಕಟ್ಟುತ್ತಾರೆ. ಇದರಲ್ಲಿ ಮಕ್ಕಳಲ್ಲಿ ಸಕಾರಾತ್ಮಕ ಶಕ್ತಿ ಹೊರ ಬರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಹುಟ್ಟು ಸಾವಿನ ನಡುವೆ ಕೆಲವರು ಉಡುದಾರವನ್ನು ಹುಟ್ಟು ಸಾವಿನ ನಡುವಿನ ಶಾಶ್ವತವಾದ ಆಸ್ತಿ ಎಂದು ನಂಬುತ್ತಾರೆ. ಮನುಷ್ಯ ಬೆತ್ತಲೆಯಾಗಿ ಹುಟ್ಟಿ, ಸತ್ತ ನಂತರ ಬೆತ್ತಲೆಯಾಗಿ ಹೋಗುವಾಗ ಉಡುದಾರ ಮಾತ್ರ ಆತನ ಜೊತೆಗಿನ ಆಸ್ತಿಯಾಗಿರುತ್ತದೆ.

ವ್ಯಕ್ತಿ ಏನನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕೊನೆಗೆ ಅವನ ಜೊತೆಗೆ ಉಳಿಯುವುದು ಉಡುದಾರ ಮಾತ್ರ ಎಂಬ ಜನಾಭಿಪ್ರಾಯವಿದೆ ಎಂದು ಹಿರಿಯ ನಾಗರಿಕ ಎಲ್.ನಾರಾಯಣಾಚಾರ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ