ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನವರಾತ್ರಿ ದಸರಾ ಹಬ್ಬದ ಪ್ರಯುಕ್ತ ಅಕ್ಕನ ಬಳಗದ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಕಲಶ ಆರಾಧನೆ ಹಾಗು ಶ್ರೀ ಲಲಿತಾಸಹಸ್ರನಾಮ ಪಾರಾಯಣ.
ಕುಂಕುಮಾರ್ಚನೆ ನಗರದ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರೆವೇರಿತು.
Get latest news updates delivered straight to your WhatsApp.