Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿಗೆ ಭಾಜನರಾದ ಯಶಪ್ರದ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಸರ್ಕಾರದಿಂದ ನಡೆಯುವ 2025 -2026 ರ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾದ ಹೊಯ್ಸಳ ಮತ್ತು


ಕೆಳದಿ ಚೆನ್ನಮ್ಮ ಪ್ರಶಸ್ತಿಗೆ  ದೊಡ್ಡಬಳ್ಳಾಪುರದ ಉದಯೋನ್ಮುಖ ಯೋಗ ಪ್ರತಿಭೆ ನವ್ಯ ಕಲ್ಬರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ವಿದ್ಯಾರ್ಥಿನಿಯಾದ ಕುಮಾರಿ ಯಶಪ್ರಧ ಎಸ್.ಎಂ ರವರನ್ನು ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಮತ್ತು 10,000 ರೂ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.


 ಪ್ರಶಸ್ತಿ ಪಡೆದ ವಿದ್ಯಾರ್ಥಿನಿಯನ್ನು ಜನಪ್ರಿಯ ಶಾಸಕರಾದ ಧೀರಜ್ ಮುನಿರಾಜ್ ರವರು, ಕನ್ನಡ ಜಾಗೃತಿ ವೇದಿಕೆಯ ನಾಗರಾಜ ರವರು ಮತ್ತು ಶಶಿಧರ್ ರವರು ಮತ್ತು ಯೋಗ ಶಿಕ್ಷಕಿ ನವ್ಯಶ್ರೀ ಎಂ.ಕೆ ರವರು ಅಭಿನಂದಿಸಿದರು.


 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ