LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊದ್ದಬಳ್ಳಾಪುರ:
ರಾಜಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದನಾಯಕನ ಪಾಳ್ಯ ಗ್ರಾಮದಲ್ಲಿ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ವಾಸಂತಿ ಅಮರ್ ರವರು  ಇಂದು ಭೇಟಿ ನೀಡಿ ಸಾರ್ವಜನಿಕರ  ಕುಡಿಯುವ ನೀರು
, ಜಲ ಜೀವನ ಮಿಷನ್ O H T ಕಾಮಗಾರಿ, R O ಘಟಕ ಕುಡಿಯುವ ನೀರು ಪರಿಶೀಲಿಸಿದರು.

ರಸ್ತೆ ಮತ್ತು ಚರಂಡಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ನಂತರ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ  ಮಕ್ಕಳ ಜೊತೆ ಬಿಸಿ ಊಟ ಸವಿದರು.

 ಈ ಸಂದರ್ಭದಲ್ಲಿ  ಆರ್ ಡಬ್ಲ್ಯೂ ಎಸ್.ಎ ಇ ಇ , ತಾಲ್ಲೂಕು ಮಟ್ಟದ ಅಧಿಕಾರಿಗಳು ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು/ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು