ಚಂದ್ರವಳ್ಳಿ ನ್ಯೂಸ್ ಹಿರಿಯೂರು:
ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಛೇರಿ ಜೆಪಿ ಭವನದಲ್ಲಿ ಶುಕ್ರವಾರ ಹಿರಿಯೂರಿನ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ಜೊತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಭೆ ನಡೆಸಿ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಜೆಡಿಎಸ್ ಮುಖಂಡ ಎಂ ರವೀಂದ್ರಪ್ಪ,ಹಿರಿಯೂರು ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ ಮುಂತಾದವರು ಹಾಜರಿದ್ದರು.

