ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವಿರೂಪಾಕ್ಷಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ NDA ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಶಾಸಕ ಎಸ್. ಆರ್. ವಿಶ್ವನಾಥ್ ಅವರು ಮತಯಾಚನೆ ಮಾಡಿದರು.
ಇದೇ ವೇಳೆ ಜೆಡಿಎಸ್ ಪಕ್ಷದ ವಕ್ತಾರರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಅವರು, ಸೇರಿದಂತೆ @JanataDal_S ಮತ್ತು @BJP4Karnataka ಪ್ರಮುಖ ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.