ನಿಪುಣ ಕರ್ನಾಟಕ ಯೋಜನೆ ಲೋಕಾರ್ಪಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ
ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ 27ನೇ ಆವೃತಿಯ ಬೆಂಗಳೂರು ಟೆಕ್ ಸಮ್ಮಿಟ್ –2024ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಿಪುಣ ಕರ್ನಾಟಕಯೋಜನೆಯನ್ನು ಲೋಕಾರ್ಪಣೆ ಮಾಡಿದರು.

- Advertisement - 

ಇದೇ ಸಂದರ್ಭದಲ್ಲಿ ನವೋದ್ಯಮ ಸಾಧಕರನ್ನು ಸನ್ಮಾನಿಸಲಾಯಿತು. ಸಚಿವರಾದ ಪ್ರಿಯಾಂಕ ಖರ್ಗೆ, ಪ್ರಕಾಶ್ ಪಾಟೀಲ್, ಶಾಸಕರಾದ ಶರತ್ ಬಚ್ಚೇಗೌಡ, ಗಣೇಶ್ ಹುಕ್ಕೇರಿ, ರಿಜ್ವಾನ್ ಆರ್ಶದ್, ಟಿ.ಡಿ ರಾಜೇಗೌಡ, ಪ್ರಕಾಶ್ ಕೋಳಿವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";