ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಚಿತ್ರದುರ್ಗ ಟೌನ್ ಕೋ ಆಪರೇಟಿವ್ ಸೊಸೈಟಿಯ ಸತತ ಐದನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ನಿಶಾನಿ ಜಯಣ್ಣ ರವರನ್ನು ಅಭಿನಂದಿಸಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸೊಸೈಟಿಯ ಉಪಾಧ್ಯಕ್ಷೆ ಪುಷ್ಪವಲ್ಲಿ, ಉಪನ್ಯಾಸಕ ಎಚ್. ಶ್ರೀನಿವಾಸ್ ವಾಣಿಜ್ಯೋದ್ಯಮಿ ಅನ್ವರ್ ಸಾಬ್ ನಿವೃತ್ತ ಉಪ ನಿರ್ದೇಶಕ ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.