ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಬುದ್ಧ ನಗರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನಾಚರಣೆಗೆ ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್, ಜಿಲ್ಲಾ ಪೌಷ್ಟಿಕ ಆಹಾರ ಅಧೀಕ್ಷಕಿ ಸಣ್ಣರಂಗಮ್ಮ ಮತ್ತು ಅಶೋಕ್ ಅವರು ಚಾಲನೆ ನೀಡಿದರು.
ಆರೋಗ್ಯ ಸುರಕ್ಷಣಾಧಿಕಾರಿ ಏಕಾಂತಮ್ಮ ಗೀತಾ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆ ಹೆಚ್ಚಿನದಾಗಿ ಗರ್ಭಿಣಿ ಬಾನಂತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಲ್ಲಾ ಪೌಷ್ಟಿಕಾಂಶಗಳ ಹಾಗೂ ಸಿರಿಧಾನ್ಯಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.

