ವಕೀಲರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕು ವಕೀಲರ ಸಂಘದ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಆಯ್ಕೆಯಾದ ವಕೀಲರನ್ನು ತಾಲೂಕು ವಕೀಲರ ಸಂಘದ ಸದಸ್ಯರು ಅಭಿನಂದಿಸಿದರು.

ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ವಕೀಲರ ಶ್ರಯೋಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುವುದಾಗಿ ಇದೇ ಸಂದರ್ಭದಲ್ಲಿ ಅವರುಗಳು ಹೇಳಿದರು.

- Advertisement - 

 

- Advertisement - 
Share This Article
error: Content is protected !!
";