ಕಾಂಗ್ರೆಸ್ ಸರ್ಕಾರದಿಂದ ಒಕ್ಕಲಿಗ ಸ್ವಾಮೀಜಿಗೆ ಅವಮಾನ!!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಒಕ್ಕಲಿಗ ಸ್ವಾಮೀಜಿಗೆ ಅವಮಾನ!! ಮಾಡಲಾಗಿದೆ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

- Advertisement - 

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ತಮ್ಮ ಹೇಳಿಕೆಯನ್ನು ವಾಪಸ್‌ಪಡೆದಿದ್ದರೂ, ಅವರ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿರುವುದು ಕಾಂಗ್ರೆಸ್‌ನ ಒಕ್ಕಲಿಗ ವಿರೋಧಿ ಮನಸ್ಥಿತಿಯ ಸುಸ್ಪಷ್ಟ ನಿದರ್ಶನ.

- Advertisement - 

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಒಕ್ಕಲಿಗ ವಿರೋಧಿ ಮನಸ್ಥಿತಿಗೆ ಒಕ್ಕಲಿಗ ಸಮುದಾಯ ಒಂದಾಗಿ ಅತಿ ಶೀಘ್ರದಲ್ಲಿ ಪಾಠ ಕಲಿಸಲಿದೆ ಎಂದು ಬಿಜೆಪಿ ಎಚ್ಚರಿಸಿದೆ.

- Advertisement - 
Share This Article
error: Content is protected !!
";