ಮಾರ್ಚ್ 30 ರಂದು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗಳು ಕಾರ್ಯನಿರ್ವಹಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ರ ಆರ್ಥಿಕ ವರ್ಷದ ಮುಕ್ತಾಯದ ಹಿನ್ನೆಲೆಯಲ್ಲಿ, ತೆರಿಗೆದಾರರ ಅನುಕೂಲಕ್ಕಾಗಿ ಮಾರ್ಚ್ 30 ರಂದು ಮಹಾವೀರ ಜಯಂತಿ ಪ್ರಯುಕ್ತ ಸಾರ್ವತ್ರಿಕ ರಜೆ ಇದ್ದರೂ ಸಹ ವಾಣಿಜ್ಯ ತೆರಿಗೆ ಇಲಾಖೆಯ ಎಲ್ಲಾ ಕಚೇರಿಗಳು ಅಂದು ಕಾರ್ಯನಿರ್ವಹಿಸಲಿವೆ.

ತೆರಿಗೆದಾರರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಬಾಕಿ ಇರುವ ತೆರಿಗೆ ಪಾವತಿ ಹಾಗೂ ಇತರೆ ಇಲಾಖಾ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳಬಹುದು ಎಂದು ವಾಣಿಜ್ಯ ತೆರಿಗೆಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";