ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರ 78 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ತಪಸೀಹಳ್ಳಿ ಗ್ರಾಮದ ಪುಷ್ಪಾಂಡಜ ಆಶ್ರಮದಲ್ಲಿ ಸಾಮಾಜಿಕ
ಅರಣ್ಯಿಕರಣಕ್ಕೆ ಕಾರ್ಯಕ್ರಮದಡಿಯಲ್ಲಿ ಹಣ್ಣಿನ ಗಿಡ ನಾಟಿ ಮಾಡಲಾಯಿತು ಕಾರ್ಯಕ್ರಮದಲ್ಲಿ ಪುಷ್ಪಾಂಡಜಾ ಆಶ್ರಮದ ಗುರುಗಳಾದ ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ
ಜಿಲ್ಲಾ ನಿರ್ದೇಶಕರಾದ ಉಮರಬ್ಬ , ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷರಾದ ನಾಗೇಶ್ ತಾಲೂಕು ಯೋಜನಾಧಿಕಾರಿಗಳಾದ ದಿನೇಶ್ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಯುತ ಧರ್ಮೇಂದ್ರ ಶ್ರೀಮತಿ ವಾಣಿ ಶ್ರೀಮತಿ ಪುಷ್ಪ
ಮಮತಾ ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್ ಮೇಲ್ವಿಚಾರಕರಾದ ಗಿರೀಶ್ ರಘು ಸಿದ್ದರಾಮಪ್ಪ ರೇಣುಕಾ ಪ್ರಸಾದ್ ಶಿವಪುರ ಶೌರ್ಯ ಘಟಕದ ಪದಾಧಿಕಾರಿಗಳು ಆಶ್ರಮದ ಟ್ರಸ್ಟಿನ ಸದಸ್ಯರುಗಳು ಉಪಸ್ಥಿತರಿದ್ದರು.

