ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಃ ಆನ್ ಲೈನ್ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯವು  ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ೨೦೨೪-೨೫ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಲು ಸೇವಾಸಿಂಧು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸೆಪ್ಟೆಂಬರ್ ೩೦ರೊಳಗಾಗಿ  ಅರ್ಜಿ ಸಲ್ಲಿಸಬಹುದಾಗಿದೆ.   ಹೆಚ್ಚಿನ ಮಾಹಿತಿಗಾಗಿ   ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಅಥವಾ ಕಚೇರಿ ದೂರವಾಣಿ ಸಂಖ್ಯೆ ೦೮೦-೨೨೨೧೩೫೩೦ಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

 

 

 

 

- Advertisement -  - Advertisement - 
Share This Article
error: Content is protected !!
";