ಸಾರಿಗೆ ಬಸ್ಸುಗಳ ಆಯುಧ ಪೂಜಾ ಖರ್ಚಿಗೆ ಕೇವಲ ನೂರು ರೂ. !!

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕರ್ನಾಟಕ ಕಾಂಗ್ರೆಸ್
  ಸರ್ಕಾರದ ಬಳಿ ದುಡ್ಡಿಲ್ಲ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ದೂರಿದೆ. 

ಪ್ರತಿ ಬಸ್ಸಿಗೆ ಕೇವಲ 100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!!

- Advertisement - 

ಸಚಿವ ರಾಮಲಿಂಗರೆಡ್ಡಿ ಅವರೆ, ಸಾರಿಗೆ ಸಂಸ್ಥೆ ಹಿಂದೆಂದೂ ಕಂಡು ಕೇಳರಿಯದಂತಹ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡುವ ನಿಮಗೆ ಬಸ್ಸುಗಳ ಪೂಜಾ ಖರ್ಚಿಗೆ ಹಣ ನೀಡುವ ಯೋಗ್ಯತೆ ಇಲ್ಲವೇ..?? ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

 

- Advertisement - 

 

Share This Article
error: Content is protected !!
";