ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂಡಿಯನ್ ಜಾಕಿಚಾನ್ ಸಾಹಸ ನಿರ್ದೇಶಕ, ಡಾ ಥ್ರಿಲ್ಲರ್ ಮಂಜು ರವರು ವಿಶೇ? ಪಾತ್ರದಲ್ಲಿ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ’ಮುಗಿಲ ಮಲ್ಲಿಗೆ’ ಎ ಎನ್ ಆರ್ ಪಿಕ್ಚರ್ಸ್ ಬ್ಯಾನರ್ ನ ಅಡಿಯಲ್ಲಿ ನಾಗರಾಜ್ ರೆಡ್ಡಿ ನಿರ್ಮಿಸುತ್ತಿರುವ ಚಿತ್ರದಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿ ಹಾಡುಗಳಷ್ಟೇ ಬಾಕಿ ಉಳಿದಿವೆ.