ಮೇ.15ರಂದು “ಆಪರೇಷನ್ ಅಭ್ಯಾಸ್” ಅಣಕು ಪ್ರದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇದೇ ಮೇ.15ರಂದು ಸಂಜೆ 4ಕ್ಕೆ ಆಪರೇಷನ್  ಅಭ್ಯಾಸ್

ಅಣಕು ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಟಿ.ವೆಂಕಟೇಶ್ ತಿಳಿಸಿದ್ದಾರೆ.

Share This Article
error: Content is protected !!
";