ಬೆಳೆ ಹಾನಿ ಪರಿಶೀಲಿಸಿದ ವಿಪಕ್ಷ ನಾಯಕ ಅಶೋಕ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ, ರೈತರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಸಂಸದ ರಮೇಶ್ ಜಿಗಜಿಣಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಪರಿಷತ್‌ಸದಸ್ಯ ಸಿ.ಟಿ. ರವಿ, ಶಾಸಕಿ ಶಶಿಕಲಾ ಜೊಲ್ಲೆ, ಸಿದ್ದು ಸವದಿ, ವಿಠ್ಠಲ್ ಹಲಗೇಕರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್,

- Advertisement - 

ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ರೈತರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";