ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಾಗಾರ ಆಯೋಜನೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ “21ನೇ ಶತಮಾನದಲ್ಲಿ ರಾಜಕೀಯ ವಿಜ್ಞಾನ ಸಂಶೋಧನೆ ಮತ್ತು ಭಾರತೀಯ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನದ ನಡವಳಿಕೆ” ಎಂಬ ಶೀರ್ಷಿಕೆಯ ಅಡಿಯಲ್ಲಿ ಒಂದು ದಿನದ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು.

 ಈ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ವೀಣಾದೇವಿ, ಹಿರಿಯ ಪ್ರಾಧ್ಯಾಪಕರು, ಬೆಂಗಳೂರು ವಿಶ್ವವಿದ್ಯಾಲಯ, ಡಾ.ನಾಗೇಶ ಕೆ.ಎಲ್. ಸಂಶೋಧಕರು, ಸದಸ್ಯರು ಲೋಕನೀತಿ, ನವದೆಹಲಿ,

- Advertisement - 

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ.ಆರ್.ಜಲಜಾ, ಉಪನ್ಯಾಸಕರಾದ ಡಾ. ರವಿಕುಮಾರ್ ಕೆ, ಡಾ.ಅಮರ್, ಡಾ ನಾಗರಾಜು, ಡಾ.ರಾಕೇಶ್, ಡಾ ಪ್ರಕಾಶ್, ಕುಮಾರಿ ಮಾನ್ಸಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";