ನಮ್ಮ ಬೆಂಗಳೂರು – ಗ್ರೇಟರ್‌ ಬೆಂಗಳೂರು! ಆಗಿ ಅಸ್ತಿತ್ವಕ್ಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದಿನಿಂದ ಗ್ರೇಟರ್‌ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ ಹಾಗೂ ಬೆಂಗಳೂರು ದಕ್ಷಿಣ ಎಂದು 5 ನಗರ ಪಾಲಿಕೆಗಳನ್ನು ರಚಿಸಲಾಗಿದೆ.

- Advertisement - 

ಜನಸಂಖ್ಯೆ ಪ್ರಮಾಣ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳ ಅನ್ವಯ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

 ಜಿಬಿಎ ಹಾಗೂ ಐದು ನಗರ ಪಾಲಿಕೆ ಆಡಳಿತ ನಿರ್ವಹಣೆಗೆ ಐಎಎಸ್‌, ಐಪಿಎಸ್‌, ಕೆಎಎಸ್‌, ಕೆಎಸ್‌ಪಿಎಸ್‌ಹುದ್ದೆಗಳನ್ನು ಮರು ವಿನ್ಯಾಸಗೊಳಿಸಲಾಗಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

- Advertisement - 

 

 

Share This Article
error: Content is protected !!
";