ಆರ್‌ಎಸ್‌ಎಸ್ ಪಥಸಂಚಲನದಲ್ಲಿ 600 ಕ್ಕೂ ಹೆಚ್ಚು ಗಣ ವೇಷಧಾರಿಗಳು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯ 100ನೇ ವರ್ಷಾಚರಣೆ ಪ್ರಯುಕ್ತ ನಗರದಲ್ಲಿ ಆಯೋಜಿಸಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ 600 ಕ್ಕೂ ಹೆಚ್ಚು ಗಣ ವೇಷಧಾರಿಗಳು ಭಾಗವಹಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯ 100ನೇ ವರ್ಷಾಚರಣೆ ಸಂದರ್ಭದಲ್ಲಿ ದೇಶದ ನಾನಾ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಈ ಕಾರ್ಯಕ್ರಮ ಗಮನ ಸೆಳೆದಿದೆ.

- Advertisement - 

Share This Article
error: Content is protected !!
";