ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ

ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು,ತೂಬಗೆರೆ ಹೋಬಳಿ ಹಾಡೋನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಸಭೆ ಸಂಘದ ಅಧ್ಯಕ್ಷ ಮುನೇಗೌಡ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು

By News Desk 1 Min Read

ಆಕಸ್ಮಿಕ ಬೆಂಕಿ ಅಡಿಕೆ, ತೆಂಗು ಸಂಪೂರ್ಣ ಭಸ್ಮ: ೧೦ಲಕ್ಷಕ್ಕೂ ಹೆಚ್ಚು ನಷ್ಟ

 ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಕ್ಯಾದಿಗುಂಟೆ ಗ್ರಾಮದ ಶಿವಣ್ಣ ಎಂಬುವವರ ಅಡಿಕೆತೋಟದಲ್ಲಿ ಸೋಮವಾರ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲವೇ ನಿಮಿಷದಲ್ಲಿ ಬೆಂಕಿ ವ್ಯಾಪಿಸಿ ಸುಮಾರು ಸಾವಿರಕ್ಕೂ ಹೆಚ್ಚು ಅಡಿಕೆ, ತೆಂಗಿನ ಗಿಡಗಳು ಬೆಂಕಿಯಲ್ಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ

By News Desk 1 Min Read

ರೈತರಿಗೆ ಅಗತ್ಯ ನೀರಾವರಿ ಯೋಜನೆಗಳನ್ನು ಜಾರಿ ತನ್ನಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ ನಾಯಕ್‌ಅವರು, ಇಂದು ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳನ್ನು ಅನಾವರಣಗೊಳಿಸಿದರು.  ಉತ್ತರ ಕರ್ನಾಟಕ

By News Desk 0 Min Read

ದೇಶದ ಉಕ್ಕಿನ ಮಹಿಳೆಯ ಜನ್ಮ ದಿನ ಇಂದು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶ್ರೀಮತಿ ಇಂದಿರಾಗಾಂಧಿ ಮಾಜಿ ಪ್ರಧಾನಿಗಳು ಅವರ ಜನ್ಮದಿನವಾದ  ನವೆಂಬರ್-19ರಂದು ಮಂಗಳವಾರ ಅವರ ಆಡಳಿತಾತ್ಮಕ ವಿಷಯಗಳನ್ನು ನೆನೆದು ಗೌರವಿಸುವ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ಅವರು ಪಕ್ಷದ ಪದಾಧಿಕಾರಿಗಳನ್ನು

By News Desk 1 Min Read

ಆಫ್ಘನ್ ಮಹಿಳೆ ಮತ್ತು ವಿಶ್ವದ ನಾಗರಿಕ ಸಮಾಜ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಫ್ಘನ್ ಮಹಿಳೆ ಮತ್ತು ವಿಶ್ವದ ನಾಗರಿಕ ಸಮಾಜ........ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಬಗ್ಗೆ, ಮುಖ್ಯವಾಗಿ ಮಹಿಳೆಯರ ಮೇಲಿನ ಅತ್ಯಂತ ಅಮಾನವೀಯ ದೌರ್ಜನ್ಯದ ಬಗ್ಗೆ ವಿಶ್ವದ ಎಲ್ಲಾ ಸಂವೇದನಾಶೀಲ ನಾಗರಿಕರು ಧ್ವನಿ ಎತ್ತಬೇಕಾಗಿದೆ..... ಇಲ್ಲಿ ಧಾರ್ಮಿಕ ನಂಬಿಕೆಗಳು ಅಥವಾ

By News Desk 4 Min Read

ಇಗ್ಗಲೂರು ಬ್ಯಾರೇಜ್ ದೇವೇಗೌಡರ ಕೊಡುಗೆಯಲ್ಲ ಎನ್ನುವ ಕಾಂಗ್ರೆಸಿಗರೇ ನಾಚಿಕೆಯಾಗಬೇಕು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಇಗ್ಗಲೂರು ಬ್ಯಾರೇಜ್" ಹೆಚ್‌.ಡಿ. ದೇವೇಗೌಡರ ಕೊಡುಗೆಯಲ್ಲ ಎನ್ನುತ್ತಿರುವ ಕಾಂಗ್ರೆಸಿಗರೇ ನಿಮಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿ ಕಿರಿ ಕಾರಿದೆ. ಅಂದು ಚನ್ನಪಟ್ಟಣ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಮುದ್ರಿಸಿದ್ದ ಈ ಆಹ್ವಾನ

By News Desk 1 Min Read

ಮಹಿಳೆಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಿರುವ 05 ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ

By News Desk 0 Min Read

ಸ್ವಾತಿ ತೇಜ್‌‌‌ಗೆ ಪಿ.ಹೆಚ್.ಡಿ ಪ್ರದಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮೈಸೂರಿನ ಕರ್ನಾಟಕ ರಾಜ್ಯ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ವೈಜ್ಞಾನಿಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಚಿತ್ರದುರ್ಗ ಮೂಲದ ಡಾ.ಸ್ವಾತಿ ತೇಜ್ ರವರು ಭೌತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ. ಡಾ.ಸೂತಪ ಮುಖರ್ಜಿ ಮಾರ್ಗದರ್ಶನದಲ್ಲಿ "Network Motifs in Gen Regulation:  Equilibrium

By News Desk 1 Min Read

ಇಂದು ಸಂಜೆ 6ಕ್ಕೆ ಬಾಬ್ ಮಾರ್ಲಿ From Kodihalli’

ಚಂದ್ರವಳ್ಳಿ ನ್ಯೂಸ್, ತಮಿಳುನಾಡು: ಬಾಬ್ ಮಾರ್ಲಿ From Kodihalli’‘ಗುರುತು’ ಅನ್ನುವುದು ಕೆಲವರಿಗೆ ಹೆಮ್ಮೆಯಾದರೆ, ಕೆಲವರಿಗದು ಅಸಹ್ಯ, ಹಿಂಸೆ, ಜೀವನದ್ದುದ್ದಕ್ಕೂ ಹೊತ್ತು ತಿರುಗಬೇಕಾದ ಹೆಣಭಾರದ ಚಾಕರಿ. ಹಲವು ಬಾರಿ ‘ಉಳಿವಿಗಾಗಿ’ ಗುರುತುಗಳನ್ನು ಮುಚ್ಚಿಡುತ್ತಾ ಸಾಗುವುದೇ’ ಬದುಕು’ ಅಂತ ಅನ್ನಿಸಿಕೊಂಡು ಹರಿಯುತ್ತಾ ಹಗುರಾಗುವುದು...,ಸಾಗದ ದಾರಿಯಾಗಿ

By News Desk 2 Min Read

  ಸಿಜೇರಿಯನ್  ಹೆರಿಗೆ ತಡೆಗಟ್ಟಲು ವಿಶೇಷ ಕಾರ್ಯಕ್ರಮ:ಸಚಿವ ದಿನೇಶ್ ಗುಂಡೂರಾವ್

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:   ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, ರಾಜ್ಯದಲ್ಲಿ ಅನಗತ್ಯ ಸಿಜೇರಿಯನ್ ಹೆರಿಗೆ ತಡೆಗಟ್ಟಲು   ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.  ರಾಜ್ಯದಲ್ಲಿ ಅನಗತ್ಯ ಸಿಜೇರಿಯನ್ ಹೆರಿಗೆ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ  ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು 24X7 ಪ್ರಸೂತಿ ಸೇವೆಗಳನ್ನು ನೀಡಲು ಬಲಪಡಿಸಲಾಗುತ್ತಿದೆ. ರಾತ್ರಿ ವೇಳೆಯಲ್ಲಿ ಸಹಜ ಹರಿಗೆಗಳನ್ನು ಮತ್ತು ಅವಶ್ಯವಿದ್ದಲ್ಲಿ, ಸಿಜೇರಿಯನ್ ಶಸ್ತ್ರಚಿಕಿತ್ಸೆ ನಡೆಸಲು ಅನುಕೂಲವಾಗುತ್ತಿದೆ, ಈ ಕ್ರಮದಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಶಿಫಾರಸ್ಸುಗೊಳ್ಳುವ ಸಂಖ್ಯೆಯು ಕಡಿಮೆ ಆಗಲಿದ್ದು ಅನಗತ್ಯ ಸಿಜೇರಿಯನ್ ಶಸ್ತ್ರಚಿಕಿತ್ಸೆಗೆ ಕಡಿವಾಣ ಹಾಕಲಾಗುತ್ತಿದೆ ಎಂದರು.   ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದ್ದು, ಇದುವರೆಗೂ 88 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಮಂಜೂರಾಗಿದ್ದು ಅದರಲ್ಲಿ 60 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿರುತ್ತವೆ. 24X7 ಸಮಗ್ರ ಪ್ರಸೂತಿ ಸೇವೆಗಳನ್ನು ನೀಡಲಾಗುತ್ತಿದೆ. ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಿಬ್ಬಂದಿಯು ಮತ್ತು ನುರಿತ ತಾಯಿ ಮತ್ತು ಮಕ್ಕಳ ತಜ್ಞರು ಇರುವುದರಿಂದ 24X7 ಸಹಜ ಹರಿಗೆ ನಡೆಸಲು ಉತ್ತೇಜಿಸಲಾಗುತ್ತಿದೆ.  ಸಹಜ ಹೆರಿಗೆಗಳನ್ನು ಹೆಚ್ಚಿಸಲು ಹಾಗೂ ಸಿಜೆರಿಯನ್ ಶಸ್ತ್ರಚಿಕಿತ್ಸೆ ಕಡಿಮೆ ಮಾಡಲು Midwifery ಯೋಜನೆಯನ್ನು ಪ್ರಾರಂಭಿಸಲಾಗಿದೆ ಈ ಯೋಜನೆಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು Midwifery ಯೋಜನೆಯಲ್ಲಿ ಪಡೆದು MLCU ಹರಿಗೆ ಕೋಣೆಯಲ್ಲಿ ಸಹಜ ಹೆರಿಗೆಗಳನ್ನು ನೆರವೇರಿಸಲು ತಜ್ಞತೆಯನ್ನು ಹೊಂದಿರುತ್ತಾರೆ.   ಪ್ರಸ್ತುತ ತರಬೇತುದಾರರ ತರಬೇತಿಯನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮತ್ತು ಹೈದರಬಾದಿನ Fernandez Foundation ನಲ್ಲಿ ಪೂರ್ಣಗೊಳಿಸಿ ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಶುಶ್ರೂಷಾಧಿಕಾರಿಗಳಿಗೆ 18 ತಿಂಗಳ ತರಬೇತಿಯನ್ನು ನೀಡುತ್ತಿದ್ದಾರೆ.  ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿರುವ 1830 ಶುಶ್ರೂಷಾಧಿಕಾರಿಗಳ ತರಬೇತಿಯಲ್ಲಿ 12 ತಿಂಗಳು ಪೂರ್ಣಗೊಂಡಿದ್ದು ಇನ್ನು 6 ತಿಂಗಳಲ್ಲಿ ತರಬೇತಿ ಮುಗಿಯಲಿದ್ದು ಜುಲೈ-2025 ರಿಂದ ಹಾಸನ, ಮಂಡ್ಯ ಮತ್ತು ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ MLCU ಕಾರ್ಯಾರಂಭ ಮಾಡಲಿದೆ.   ಬೆಂಗಳೂರಿನಲ್ಲಿ ವಾಣಿ ವಿಲಾಸ ಆಸ್ಪತ್ರೆ ಯಲ್ಲಿ ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 25 ಶುಶ್ರೂಷಾಧಿಕಾರಿಗಳು NPM ತರಬೇತಿಯನ್ನು ಜುಲೈ-2024 ರಲ್ಲಿ ಪ್ರಾರಂಭಿಸಲಾಗಿದ್ದು, ಡಿಸೆಂಬರ್ 2025 ರ ವರೆಗೆ 18 ತಿಂಗಳ ತರಬೇತಿಯು ಮುಗಿಯಲಿದ್ದು ತದ ನಂತರ ಕೋಲಾರ, ಬೆಂಗಳೂರು, ದಾವಣಗೆರೆ ಮತ್ತು ತುಮಕೂರು ಜಿಲ್ಲಾ ಆಸ್ಪತ್ರೆಗಳಲ್ಲಿ MLCU ಪ್ರಾರಂಭಗೊಳ್ಳುತ್ತದೆ.  ಬೆಳಗಾವಿ ಜಿಲ್ಲೆಯಲ್ಲಿ 18 ತಿಂಗಳ ತರಬೇತಿ ಪ್ರಾರಂಭಿಸಲಾಗಿದ್ದು ಒಟ್ಟು 24 ಶುಶ್ರೂಷಾಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ತದನಂತರ ಬೆಳಗಾವಿ, ಹುಬ್ಬಳ್ಳಿ ಮತ್ತು ಗಂಗಾವತಿ ಯಲ್ಲಿ MLCU ಪ್ರಾರಂಭಗೊಳ್ಳಲಿದೆ.  ಪ್ರತಿ ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಸಿಜೇರಿಯನ್  ಶಸ್ತ್ರಚಿಕಿತ್ಸೆಯ ಕಡಿವಾಣ ಹಾಕಲು ಸಿಜೇರಿಯನ್  ಆಡಿಟ್ ಅಸ್ಪತ್ರೆಯಲ್ಲಿ ಮಾಡಲಾಗುತ್ತಿದೆ. ಈ ಆಡಿಟ್ ನಿಂದ ಪ್ರತಿ ಸಿಜೇರಿಯನ್  ಶಸ್ತ್ರಚಿಕಿತ್ಸೆ ಅಗತ್ಯತೆ ಹಾಗು ಅನಗತ್ಯತೆ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಸಿಜೇರಿಯನ್  ಶಸ್ತ್ರಚಿಕಿತ್ಸೆ ತಡೆಗಟ್ಟಲು ಕ್ರಮವಹಿಸಲಾಗುತ್ತಿದೆ ಎಂದರು.   ಪ್ರತಿ ತಿಂಗಳು ಸಿಜೇರಿಯನ್  ಶಸ್ತ್ರಚಿಕಿತ್ಸೆಯ ಅನಗತ್ಯ ಶಸ್ತ್ರಚಿಕಿತ್ಸೆ ತಡೆಯಲು ಜಿಲ್ಲಾ ಮಟ್ಟದಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ.   ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಸೂತಿ ತಜ್ಞರುಗಳಿಗೆ ಮತ್ತು ಶುಶ್ರೂಷಕರುಗಳಿಗೆ ಹೆರಿಗೆ ಸಮಯದಲ್ಲಿನ ಆರೈಕೆ ಮತ್ತು ಪ್ರಸವದ ನಂತರದ ಆರೈಕೆಗೆ ಸಂಬಂಧಿಸಿದ ಕೌಶಲವನ್ನು ಹೆಚ್ಚಿಸಲು 3 ದಿನಗಳ ದಕ್ಷತಾ ತರಬೇತಿಯನ್ನು 2018 ರಿಂದ ನೀಡಲಾಗುತ್ತಿದೆ. ಇದರಿಂದ ಸಿಜೇರಿಯನ್ ಶಸ್ತ್ರಚಿಕಿತ್ಸೆ ಯನ್ನು ನಿಯಂತ್ರಿಸಲು ಸಹಾಯವಾಗುತ್ತಿದೆ ಎಂದು ಸಚಿವರು ತಿಳಿಸಿದರು.

By News Desk 5 Min Read

ಸೆ.21, 22 ರಂದು ದಸರಾ ಕ್ರೀಡಾ ಕೂಟ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇದೇ ಸೆ.21, 22 ರಂದು 2024-25ನೇ ಸಾಲಿನ

By News Desk 2 Min Read

ESI ಆಸ್ಪತ್ರೆ ಉದ್ಘಾಟನೆಗೆ ಆಗ್ರಹಿಸಿ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಾಮಗಾರಿ ಮುಗಿದು 2 ವರ್ಷವಾದರು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ESI ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಯಾಗಿಲ್ಲ, ಮತ್ತು ಕಾರ್ಮಿಕರ ಇ.ಎಸ್.ಐ/ಪಿಎಫ್‌ಗಳ ವೇತನ ಮಿತಿ ತೆಗೆಯಲು ಆಗ್ರಹಿಸಿ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲಾ ಸಿಪಿಐ(ಎಂ)ಪಕ್ಷ ನವೆಂಬರ್ 19ರಂದು ಪ್ರತಿಭಟನೆಗೆ

By News Desk 2 Min Read

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಮಿಕರು ಹೋರಾಡಬೇಕು

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಮಿಕರು ಧ್ವನಿಯಾಗಬೇಕೆಂದು ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂ.ಸಾತಿ ಸುಂದರೇಶ್ ಕರೆ ನೀಡಿದರು. ಭಾರತ ಕಮ್ಯುನಿಸ್ಟ್ ಪಕ್ಷ, ಜಿಲ್ಲಾ ಕಾರ್ಮಿಕರ ಸಾಮೂಹಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಎ.ಐ.ಟಿ.ಯು.ಸಿ.

By News Desk 3 Min Read

ಕೆವಿಕೆ ಕೇಂದ್ರದಲ್ಲಿ ಸುಧಾರಿತ ಕೃಷಿ ತರಬೇತಿ ಕಾರ್ಯಕ್ರಮ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ದಾಳಿಂಬೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ರೈತರು ದಾಳಿಂಬೆ ಕೃಷಿಯನ್ನು ಮಾಡಿ, ಆರ್ಥಿಕವಾಗಿ

By News Desk 1 Min Read

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಎನ್.ಆರ್.ಪುರ, ತರೀಕೆರೆ, ಮೂಡಿಗೆರೆ ಮತ್ತು ಶೃಂಗೇರಿ ತಾಲ್ಲೂಕುಗಳಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ವಿವಿಧೋದ್ದೇಶ

By News Desk 2 Min Read

ಬೈಕ್ ಅಪಘಾತ ವಿದ್ಯಾರ್ಥಿ ಸೃಜನ್ ಸಾವು

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯ ಸೂಜಿ ಮಲ್ಲೇಶ್ವರ ನಗರದ ಸುಜುಕಿ ಶೋರೂಂ ಮುಂಭಾಗದಲ್ಲಿ ನಿಂತಿದ್ದ ಲಾರಿಗೆ ಮೋಟಾರ್ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸೃಜನ್(19) ಎಂಬ ವಿದ್ಯಾರ್ಥಿ ತೀರ್ವವಾಗಿ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ

By News Desk 0 Min Read

ಭಾರತೀಯ ಹೆಲಿಕ್ಯಾಪ್ಟರ್ ಪತನ ಮೂರು ಮಂದಿ ಸಿಬ್ಬಂದಿ ಸಾವು

ಚಂದ್ರವಳ್ಳಿ ನ್ಯೂಸ್, ಪೋರಬಂದರ್(ಗುಜರಾತ್​): ಗುಜರಾತ್ ನ ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ (ಐಸಿಜಿ) ಹೆಲಿಕ್ಯಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ 12.10ಕ್ಕೆ ಸಂಭವಿಸಿದೆ. ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕ್ಯಾಪ್ಟರ್ (ಎಎಲ್‌ಹೆಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ

By News Desk 1 Min Read

ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಪ್ರವಾಸಿಗರು ಸುರಕ್ಷಿತ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲ್ಲ ಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ

By News Desk 1 Min Read

ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ

ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಯಡಿ ಬಾಕಿಯಿರುವ 2 ತಿಂಗಳ ಮೊತ್ತವನ್ನು, ಒಂದೇ ಬಾರಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು

By News Desk 1 Min Read

ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರದೊಂದಿಗೆ ಆರೋಗ್ಯ ರಕ್ಷಿಸಿಕೊಳ್ಳಿ: ಡಾ.ಬಿ.ವಿ.ಗಿರೀಶ್

ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರದೊಂದಿಗೆ ಆರೋಗ್ಯ ರಕ್ಷಿಸಿಕೊಳ್ಳಿ: ಡಾ.ಬಿ.ವಿ.ಗಿರೀಶ್ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರ ಬೆಳೆಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ

By News Desk 2 Min Read
error: Content is protected !!
";