ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶುಕ್ರವಾರ 129.10 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿ ದಿನ 693 ಕ್ಯೂಸೆಕ್ ನೀರಿನ ಒಳ ಹರಿವು ಇದೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: ರಾಜ್ಯದ ಆಡಳಿತ ಪಕ್ಷದ ಶಾಸಕರುಗಳೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದರು. ಮಾಧ್ಯಮದವರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅನಿಶ್ಚಿತತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರೈತರ ಹಿತಕ್ಕಾಗಿ ಮೋದಿ ಸಂಪುಟದ ಮಹತ್ವ ಪೂರ್ಣ ನಿರ್ಧಾರ ! ಕೈಗೊಂಡಿದೆ ಎಂದು ಬಿಜೆಪಿ ತಿಳಿಸಿದೆ. ಫಾಸ್ಫೆಟಿಕ್‌ಮತ್ತು ಪೊಟ್ಯಾಸಿಕ್‌ಗೊಬ್ಬರಗಳಿಗೆ (ಪಿ&ಕೆ) ರಸಗೊಬ್ಬರಗಳ ಮೇಲೆ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಇದು ರೈತರಿಗೆ ಸಬ್ಸಿಡಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪಹಲ್ಗಾಮ್'ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಭಾರತೀಯ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡಿನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ರಾಜಕೀಯ ಯುದ್ಧ ಅಂದ್ರೆ ಬಂದೂಕು ಹಿಡಿದು ಮಾಡ್ತಾರಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದರು. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯುದ್ಧ ಅಂದ್ರೆ ಟೀಕೆ, ಟಿಪ್ಪಣಿ. ಸರ್ಕಾರ ಉತ್ತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಮೀಸಲು ಎನ್ನುವುದು ಸರಿಯಲ್ಲ. ಮಹಿಳೆ ಅಬಲೆಯಲ್ಲ. ಎಲ್ಲಾ ರಂಗದಲ್ಲಿಯೂ ಸಬಲಳು ಎಂದು ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಿತ್ತೂರು ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಬುಧವಾರ ಚಿತ್ರದುರ್ಗ ನಗರ ತಲುಪಿತು. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪ ಕಿತ್ತೂರು ಚೆನ್ನಾಜಿಯವರ ವಿಜಯ ಜ್ಯೋತಿ ಯಾತ್ರೆಯನ್ನು ಹರಿಹರ ವಚನಾನಂದ ಸ್ವಾಮೀಜಿಗಳು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿಂದ ನ.30 ಹಾಗೂ ಡಿ.2, 4 ಮತ್ತು 6ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗುಲಾಮಿ ಮನಸ್ಥಿತಿಯಿಂದ ಹೊರಬನ್ನಿ ಕಾಂಗ್ರೆಸ್ಸಿಗರೇ ಎಂದು ಜೆಡಿಎಸ್ ಆಗ್ರಹ ಮಾಡಿದೆ. ಖೋಖೋ ವಿಶ್ವಕಪ್‌ವಿಜೇತ ಆಟಗಾರರಿಗೆ ಸೂಕ್ತ ಪ್ರೋತ್ಸಾಹಧನ ಹಾಗೂ ಸರ್ಕಾರಿ ಉದ್ಯೋಗ ನೀಡಲು ಹೈಕಮಾಂಡ್‌ಆದೇಶವೇನಾದರೂ ಬರಬೇಕೇ ? ಎಂದು ಖಾರವಾಗಿ ಜೆಡಿಎಸ್ ಪ್ರಶ್ನಿಸಿದೆ. ಖೋಖೋ ವಿಶ್ವಕಪ್‌ಗೆದ್ದ ಭಾರತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಮೆರಿಕದಲ್ಲಿ ಹ್ಯಾಟ್ರಿಕ್ ಹೀರೋ, ನಾಯಕ ನಟ ಶಿವರಾಜ್ಕುಮಾರ್ ಅವರಿಗೆ ಕಳೆದ ಡಿಸೆಂಬರ್ 24ರಂದು ಕ್ಯಾನ್ಸರ್ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಯಶಸ್ವಿ ಸರ್ಜರಿ ಆಗಿರುವ ಕುರಿತು ಪತ್ನಿ ಗೀತಾ ಶಿವರಾಜ್ಕುಮಾರ್, ಬಾಮೈದ ಮಧು ಬಂಗಾರಪ್ಪ ಮತ್ತು ವೈದ್ಯರು ವಿಡಿಯೋ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಾಣೆ ಪ್ರಕರಣಗಳಲ್ಲಿ ನಿಗದಿತ ಅವಧಿಯೊಳಗೆ ಮಕ್ಕಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಗಡುವು ನೀಡಿ ಪ್ರಕರಣದ ಸ್ಥಿತಿಗತಿ ಕುರಿತು ವರದಿ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ವಿವಿ ಸಾಗರ ಜಲಾಶಯ ಮತ್ತು ವೇದಾವತಿ ನದಿಯಿಂದ ಇಪ್ಪೆ ಕಣಿವೆ ಭೂತಪ್ಪನ ದೇವಸ್ಥಾನದ ಹತ್ತಿರದ ನಾಲೆಯ ಮುಖಾಂತರ ಉಡುವಳ್ಳಿ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಗರದ ತುಳಸಿ ಕಲ್ಯಾಣ ಮಂಟಪದಿಂದ ತಾಲೂಕು ಕಚೇರಿ ವರೆಗೂ ಕಾಲ್ನಡಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು…
ಚಂದ್ರವಳ್ಳಿ ನ್ಯೂಸ್, ತುಮಕೂರು: ಹೋಟೆಲ್ ಉದ್ಯಮಿ ಹಾಗು ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಕೆ.ಜಿ.ಎಲ್.ರವಿ(ಕ್ಯಾತ್ಸಂದ್ರ ಗಂಗಣ್ಣ, ಲಿಂಗಣ್ಣ ರವಿ) 57 ವರ್ಷ, ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ಇತ್ತೀಚೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ದಸರೆಯ ಮೊದಲ ದಿನವೇ ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ಅಧ್ಯಯನ ವಿಭಾಗದ ವತಿಯಿಂದ ಮಾರ್ಚ್ ೫ರಂದು ಏರ್ಪಡಿಸಿರುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರನಟಿ ಆದಿತಿ ಪ್ರಭುದೇವ ಭಾಗವಹಿಸಲಿದ್ದಾರೆ. ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಆದಿತಿ ಉದ್ಘಾಟಿಸುವರು. ಉದ್ಯಮಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ರೈತರ ಸಭೆ ಕರೆದು ಕೂಡಲೆ ಬೆಳೆ ವಿಮೆ, ಬೆಳೆ ಪರಿಹಾರ ಬಿಡುಗಡೆಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…
Sign in to your account