ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರ ಉಪವಿಭಾಗ ಘಟಕ-1ರ ವ್ಯಾಪ್ತಿಯಲ್ಲಿ ಬರುವ ಎಫ್-1 ನಗರ ಮತ್ತು ಎಫ್-2 ಕೆಳಗೋಟೆ 66/11ಕೆ.ವಿ ಮಾರ್ಗದ ಕೆ.ಇ.ಬಿ ಕಾಲೋನಿ ಮತ್ತು ಎಸ್.ಪಿ ಕಚೇರಿ ಬಳಿ ಇರುವ 250/100 ಪರಿವರ್ತಕಗಳನ್ನು ಸ್ಥಳಾಂತರಿಸಲು ಮತ್ತು ತುರ್ತು ಕೆಲಸ ನಿರ್ವಹಿಸಲು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಿಡಿ ಕೋಟೆ, ಧರ್ಮಪುರ, ಈಶ್ವರಗೆರೆ, ಬಬ್ಬೂರು ಮತ್ತು ಕರಿಯಾಲ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿಗಳನ್ನೇ ಸಂಪೂರ್ಣವಾಗಿ ಉಲ್ಲಂಘನೆ ಮಾಡಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ......... ಇತ್ತೀಚಿನ ಕೆಲವು ವರ್ಷಗಳಲ್ಲಿ ಮಹಾನ್ ವ್ಯಕ್ತಿಗಳ ಜಯಂತಿ ಯಾಕೋ ಅತಿರೇಕಕ್ಕೆ ತಲುಪಿ ಹಾಸ್ಯಸ್ಪದವಾಗುತ್ತಿರುವಂತೆ ಭಾಸವಾಗುತ್ತಿದೆ. ಅದೇ ಹಾಡು, ಅದೇ ಕುಣಿತ, ಅದೇ ಭಾಷಣ, ಅದೇ ಜನರು, ಅದೇ ಉನ್ಮಾದ, ಅದೇ ಭಕ್ತಿಯ…
ದೇಶದ ಪ್ರಗತಿಗೆ ಅಡ್ಡಿಯಾಗುತ್ತಿದೆ ಮಾದಕ ವ್ಯಸನ--ಡಾ.ನವೀನ್ ಕುಮಾರ್ ಚಂದ್ರವಳ್ಳಿ news ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅಡ್ಡಿಯಾಗುತ್ತಿರುವ ಮಾದಕ ವ್ಯಸನದಿಂದ ಯುವಜನತೆ ದೂರವಿರಬೇಕು ಎಂದು ದೊಡ್ಡಬಳ್ಳಾಪುರ…
ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಪ್ರಯಾಣಿಕರೆಲ್ಲರೂ ಸುಟ್ಟು ಬೂದಿಯಾಗಿದ್ದು ಒಬ್ಬ ಪ್ರಯಾಣಿಕ ಮಾತ್ರ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾನೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಪಟೇಲ್ ಏರ್‌ಪೋರ್ಟ್‌ನಿಂದ ಹೊರಟ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲ ನಿಮಿಷಗಳಲ್ಲಿ ಪತನವಾಗಿದ್ದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ನಿರ್ಧಾರದ ಕುರಿತು ಯತ್ನಾಳ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 5 ವರ್ಷಕ್ಕೂ ಮೇಲ್ಪಟ್ಟು ಲೆಕ್ಕಪತ್ರಗಳನ್ನು ಸಲ್ಲಿಸಿ ದಾಖಲಿಸದ ಸಂಘ ಸಂಸ್ಥೆಗಳು ದಂಡ ಪಾವತಿಸಿ ಲೆಕ್ಕಪತ್ರ ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. ಕರ್ನಾಟಕ ಸಂಘಗಳ ನೊಂದಣಿ ಅಧಿನಿಯಮ 1960 ರನ್ವಯ ನೊಂದಣಿಯಾದ ಸಂಘ-ಸಂಸ್ಥೆಗಳು ಕಲಂ-13 ರನ್ವಯ ಪ್ರತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿಶ್ವವಿದ್ಯಾಲಯಗಳಲ್ಲಿ ಬಿ.ಎ.ಎಂ.ಎಸ್ ಪದವಿ ಕೋರ್ಸ್‍ನ ವ್ಯಾಸಂಗ ಮಾಡಲು ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಪ್ರಕರಣದಡಿ ಪ್ರವೇಶಾತಿ ಪರಿಗಣಿಸಿ 2017-18ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಸರ್ಕಾರಿ ಕೋಟಾ ಸೀಟುಗಳಲ್ಲಿ ಎರಡು ಸೀಟುಗಳನ್ನು ಮೀಸಲಿರಿಸಿದೆ.…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 18 ರವರೆಗೆ ನಡೆಯುವ ರಾಸುಗಳ ಜಾತ್ರೆ ಹಾಗು ಡಿ. 25ರಂದು ನಡೆಯಲಿರುವ ರಥೋತ್ಸವ ಪೂರ್ವ ಸಿದ್ಧತೆ ಹಾಗು ಬರುವ ಭಕ್ತಾಧಿಗಳಿಗೆ ತೊಂದರೆಯಾಗದಂತೆ ನಿಗಾವಹಿಸಲು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಬಸವರಾಜು, ಐ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಲ ಜೀವನ್ ಮಿಷನ್ (ಜೆ.ಜೆ.ಎಂ) ಯೋಜನೆಯಡಿ ಮನೆ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗಳ ಅನುಷ್ಠಾನ ಜಿಲ್ಲೆಯಲ್ಲಿ ಸಮರ್ಪಕವಾಗಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ತನಿಖೆಗೆ ಪರಿಣಿತರ ಸಮಿತಿ ರಚಿಸಿ, ಮೂರು ತಿಂಗಳ ಒಳಗಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದಿಂದ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಏ.12 ಮತ್ತು 13ರಂದು ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು ಕಾರ್ಯನಿರತ ಪತ್ರಕರ್ತರ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸೋಮಾರಿ ಜೀವನಶೈಲಿ ಬಿಟ್ಟು, ಪಾರ್ಶ್ವ ವಾಯುವಿನಿಂದ ರಕ್ಷಣೆ ಪಡೆಯಿರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎ.ರವೀಂದ್ರ ಹೇಳಿದರು. ನಗರದ ಕೋಟೆ ಮುಂಭಾಗದ ಮದರ್ ತೆರೇಸಾ ಸ್ಕೂಲ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು: ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳ ಜನರು ಇಲ್ಲಿ ಬಂಡವಾಳ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕಿನಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಗೆ ವಿವಿಧ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.ಹಿರಿಯೂರು ತಾಲ್ಲೂಕಿಗೆ ಗ್ರಾಮ ಪಂಚಾಯತಿ ಮಟ್ಟಕ್ಕೆ ಕಡಲೆ (ಮಳೆಯಾಶ್ರಿತ) ಹಾಗೂ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು Lower division cleark (LDC), junior secretariat assistant (JSA), Data entry operator (DEO) ಮತ್ತು Data entry operator Grade ‘A’ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ಬ್ರಹ್ಮವಿದ್ಯಾ ಸಮಾಜದ ಕಚೇರಿಯಲ್ಲಿ ನಡೆದ ದಿ|ಮಹಾಲಿಂಗಪ್ಪ ನಿವೃತ್ತ ಮುಖ್ಯ ಉಪಾಧ್ಯಾಯರು ಇವರ ನೆನಪಿಗಾಗಿ ನಡೆದ ಮರಣ ನಂತರ ಜೀವಿತ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಿಸಾನ್ ಘಟಕದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ದಸರೆಯ ಮೊದಲ ದಿನವೇ ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಕೆಎಸ್‍ಆರ್‍ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್‍ನಲ್ಲಿನ ಲಿಡ್‍ಕರ್ ಲೆದರ್ ಎಂಪೋರಿಯಂ ನ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತೀರುವಳಿ ಪ್ರಯುಕ್ತ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಮಾ. 03 ರಿಂದ 23…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…
Sign in to your account
";
