ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಶಿವಶರಣ ಮಾದರ ಚೆನ್ನಯ್ಯ ಸ್ವಾಮೀಜಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಅವರನ್ನು ಸಂಸ್ಕೃತಿ ಚಿಂತಕರಾದ ಡಾ.ಬಂಜಗೆರೆ ಜಯಪ್ರಕಾಶ್ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ. ಸತೀಶ್ ಚಂದ್ರ, ಪ್ರಕಾಶ್,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಖಂಡನೀಯ ಮತ್ತು ಹೇಯ. ಈ ಹೀನಕೃತ್ಯವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಕಣಿವೆ ರಾಜ್ಯದಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್‌ಹಾಗೂ ಇತರೆ 7 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೊಲೆ ಕೇಸ್‌ನಲ್ಲಿ ಬಂಧನವಾಗಿ ಬರೋಬ್ಬರಿ 6 ತಿಂಗಳ ಬಳಿಕ ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ ಶ್ರೀಕ್ಷೇತ್ರ ನಾಯಕನಹಟ್ಟಿ ನೆಲಸಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಸುಡು ಬಿಸಿಲ ನಡುವೆಯೂ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷೀಯಾದರು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶವಿರೋಧಿ ಚಿಂತನೆಗಳಿಂದಾಗಿ ಭಾರತೀಯ ಕಾಂಗ್ರೆಸ್ ಪಕ್ಷ ಈಗ ಜನಮಾನಸದಿಂದ ದೂರವಾಗುತ್ತಿದೆ. ವಿದೇಶದಲ್ಲಿ ದೇಶವಿರೋಧಿ ಭಾಷಣ ಮಾಡುವ ರಾಹುಲ್ ಗಾಂಧಿ ದೇಶದಲ್ಲಿ ಜಾಗೃತ ಮತದಾರರ ಎದುರು ಭಾಷಣ ಮಾಡಲು ಹಿಂದೆ - ಮುಂದೆ ನೋಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ : ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವುದಿಲ್ಲ. ಒಂದು ವೇಳೆ ಅವರು ಹೊಸ ಪಕ್ಷ ಕಟ್ಟಿದರೆ ನಾವು ಯಾರೂ ಅವರೊಂದಿಗೆ ಹೋಗುವುದಿಲ್ಲ ಎಂದು ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಮತ್ತು ಹರಿಹರ ಶಾಸಕ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ ೨೦೨೪ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯ “ಜ್ಞಾನಜ್ಯೋತಿ-ಸೆಂಟ್ರಲ್‍ಕಾಲೇಜ್‍ಕ್ಯಾಂಪಸ್” ಆವರಣದಲ್ಲಿ ವಿವಿಧ ಸ್ನಾತಕ ಪದವಿ ಹಂತದ ವ್ಯಾಸಂಗಕ್ಕಾಗಿ ಮತ್ತು ಬೆಂಗಳೂರು ನಗರದ ಮಲ್ಲೇಶ್ವರಂ ಬಡಾವಣೆಯ 13ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವಕಾಲೇಜಿನ ಆವರಣದಲ್ಲಿ ವಿಶ್ವವಿದ್ಯಾನಿಲಯದ ಮಹಿಳಾ ಮಹಾವಿದ್ಯಾಲಯ ಕಾಲೇಜಿನ ವಿವಿಧ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : "ಒಂದು ಸುಂದರ ದೆವ್ವದ ಕಥೆ" ಚಿತ್ರಕ್ಕೆ 23ರಂದು ಮುಹೂರ್ತ.. ಒಂದೇ ಸಿನಿಮಾದಲ್ಲಿ ಸಾಹಸ ನಿರ್ದೇಶಕ ನಾಯಕ, ನೃತ್ಯಸಂಯೋಜಕ ನಿರ್ದೇಶಕ... ಭಾನು ಪೃಥ್ವಿ 100 ಮಾರ್ಕ್ಸ್ ಫಿಲಂಸ್ ಲಾಂಛನದಲ್ಲಿ ಶೋಭಾವತಿ ಕಪಿಲ್ ಅವರು ನಿರ್ಮಿಸುತ್ತಿರುವ ಆರ್. ಲಕ್ಷ್ಮಿ…
ಚಂದ್ರವಳ್ಳಿ ನ್ಯೂಸ್, ಮೈಸೂರು: ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಅಮೆಚುರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೇಚುರ್ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಗುರುಕುಲಮ್ ಯೋಗ ವಿದ್ಯಾ ಶಾಲಾ ಆಶ್ರಯದಲ್ಲಿ ಸಾಗರದ ಈಡಿಗರ ಸಮೂದಾಯ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಮಾನವ ಯಾವ ರೀತಿ ದೈವತ್ವವನ್ನು ಪಡೆಯಬೇಕು ಎಂಬ ಸಿದ್ಧಾಂತವನ್ನು ಲೋಕಕ್ಕೆ ನೀಡಿದವರು ಜಗದ್ಗುರು ರೇಣುಕಾಚಾರ್ಯರು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಕುಮಾರ್ ಹೇಳಿದರು. ಅವರು ತಾಲ್ಲೂಕು ಆಡಳಿತ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಅನ್ನದಾತರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಯುಗಾದಿ ಹಬ್ಬಕ್ಕೆ ಬಂಪರ್‌ಸಬ್ಸಿಡಿ ಘೋಷಣೆ ಮಾಡಿ ರೈತರ ಮೊಗದಲ್ಲಿ ಮಂದಹಾಸ ತಂದಿದೆ ಎಂದು ಬಿಜೆಪಿ ತಿಳಿಸಿದೆ. ಮಣ್ಣಿಗೆ ಪೋಷಕಾಂಶವನ್ನು ಒದಗಿಸುವ ಕೇಂದ್ರ ಸರ್ಕಾರದ ಪ್ರಯತ್ನದ ಅಂಗವಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ ೩೦ ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ ೪ ರಿಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಮೊಬೈಲ್ ಕೈಯಲ್ಲಿ ಇದ್ದರೇ ಸಾಕು ಕೆಲವರು ಪ್ರಪಂಚವನ್ನೇ ಮರೆಯುತ್ತಾರೆ. ಕೆಲವರಂತೂ ಮೊಬೈಲ್ ಸಿಕ್ಕರೇ ಸಾಕು ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವ ಹುಚ್ಚು. ಸ್ಥಳ, ಸಂದರ್ಭ ಏನೇ ಇರಲಿ ಅದನ್ನ ನೋಡದೆ ಎಲ್ಲೆಂದರಲ್ಲಿ ರೀಲ್ಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಕ್ಕಿಹೆಬ್ಬಾಳುವಿನಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ತಾತ್ಕಾಲಿಕ ನಿಲುಗಡೆ. ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆ ಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಸರ್ಕಾರ ಜನಪದ ರಂಗಭೂಮಿ ಕಲಾವಿದರಿಗೆ 2500 ನೀಡುತ್ತಿರುವುದು ಸರಿಯಷ್ಟೆ ಅದರೆ ಮಾಸಾಶನ ಪಡೆಯಲು ಆಗುತ್ತಿರುವ ವಿಳಂಬ ಈಗಾಗಲೇ ಪಡೆಯುತ್ತಿರುವ ಬೇರೆ ಮಾಸಾಶನ ನಿಲ್ಲಿಸಿ, ಕಲಾವಿದರ ಮಾಸಾಶನ ಪಡೆಯಲು ವರ್ಷಗಟ್ಟಲೇ ಕಾಯುವುದು ಮೊದಲಾದ ಅವ್ಯವಸ್ಥೆಗಳಿಂದಾಗಿ ಕಲಾವಿದರು ಮಾಸಾಶನ ದಿಂದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡ ಬೆಳವಂಗಲ ಹೋಬಳಿ ಹೊಡ್ಡಹೆಜ್ಜಾಜಿ ಕಾಲೋನಿಯ ರೈತ ವೀರಣ್ಣ ಅವರ ಅಡಿಕೆ ತೋಟದಲ್ಲಿ ಬೃಹತ್ ಗಾತ್ರದ ಅಣಬೆ ಬೆಳೆದಿದ್ದು ಪ್ರಕೃತಿಯ ವಿಸ್ಮಯದ ಮುಂದೆ ಮಾನವ ಸಣ್ಣ ಧೂಳಿಗೂ ಸಮ ಇಲ್ಲ. ಆಕಸ್ಮಿಕವಾಗಿ ಇಂತಹ ಸನ್ನೀವೇಶಗಳು ಕಂಡುಬರುತ್ತವೆ ಎಂಬುದು…
Sign in to your account