ಶಿವಮೊಗ್ಗ : ಕರ್ನಾಟಕಕ್ಕೆ ಮೂರು ಹೊಸ ವಂದೇ ಭಾರತ್ ರೈಲು ಬರೋದು ಖಚಿತವಾಗಿದೆ. ಇದರಲ್ಲಿ ಒಂದು ರೈಲು ಶಿವಮೊಗ್ಗ ಮಾರ್ಗದಲ್ಲಿ ಓಡಾಡಲಿದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಬರಲಿರುವ ಬಗ್ಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಸೆಪ್ಟೆಂಬರ್-03ರಂದು ಗಾಂಧಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸುಳ್ಳು ಸುದ್ದಿ -ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಎನ್ನುವ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರ ಸಂಕಿರಣ ಉದ್ಘಾಟಿಸಬೇಕಿದ್ದು ಪರಿಷ್ಕೃತ ವೇಳಾಪಟ್ಟಿಯಂತೆ ಅವರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಮುಂದೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲೆ ಲಾಠಿಚಾರ್ಜ್ ನಡೆಸಿದ ಪ್ರಮುಖ ಪೊಲೀಸ್ ಗೆ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಹುಮಾನ ಭಾಗ್ಯ ನೀಡಿದೆ!! ಎಂದು ಬಿಜೆಪಿ ದೂರಿದೆ. ಅಲ್ಲಿಗೆ ಪಂಚಮಸಾಲಿ…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ಏನಾದರು ಘಟನೆ ನಡೆದಾಗ ಏಕಾಏಕಿ ಆರೋಪಿಗಳ ಮನೆ ಕೆಡವುವ ರಾಜ್ಯ ಸರ್ಕಾರಗಳ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರ ಮಟ್ಟದಲ್ಲಿ ಏಕರೂಪದ ಮಾರ್ಗಸೂಚಿ ರೂಪಿಸಲು ಮುಂದಾಗಿದೆ. ಆರೋಪಿಗಳ ಮನೆಗಳನ್ನು ಕೆಡವುವ…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಬೃಹತ್ ಪ್ರಧಾನ ಕಚೇರಿ ಇಂದಿರಾ ಭವನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಉದ್ಘಾಟಿಸಿದರು. ಪ್ರಜಾಪ್ರಭುತ್ವ, ರಾಷ್ಟ್ರೀಯತೆ, ಜಾತ್ಯಾತೀತತೆ, ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಅಡಿಪಾಯದ ಮೇಲೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಡಾ ಮಳ್ಳ ಮುಖ್ಯಮಂತ್ರಿ!! ಭೂಗಳ್ಳ @ ಸಿಡಿ ಶಿವು ಉಪ ಮುಖ್ಯಮಂತ್ರಿ!! ಇದು ಕನ್ನಡಿಗರಿಗೆ ಕಾಂಗ್ರೆಸ್ ಕೊಟ್ಟಿರುವ ಕಳಂಕಿತರ ಭಾಗ್ಯ!!! ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕದ್ದ ವಾಚ್ ಕಟ್ಟಿದವರು ಯಾರು? ಮುಡಾವನ್ನು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಸೆಪ್ಟೆಂಬರ್ 10 ರ ಒಳಗಾಗಿ ಎಲ್ಲಾ ವಾಹನಗಳ ಸವಾರರು ತಮ್ಮ ವೆಹಿಕಲ್‌ಗಳ ಇನ್ಸುರೆನ್ಸ್‌ನ್ನ ರಿನಿವಲ್ ಮಾಡಿಕೊಳ್ಳಬೇಕು ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಆನಂತರ ಶಿವಮೊಗ್ಗದಲ್ಲಿ ಇನ್ಸುರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಅವರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನನ್ನ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು ೩೫ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನೀಡಿದ್ದು 150ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ೨೭ನೇ ವರ್ಷದ ಕಾರ್ತಿಕ ಮಾಸದ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ದಿನಾಂಕ ೧೪-೧೨-೨೦೨೪ ರಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ -ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ. ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು; ನಗರದ ಎಪಿಎಸ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಿಂದ ಜಂಟಿಯಾಗಿ ಎನ್.ಆರ್. ಕಾಲೊನಿಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ಕ್ರೀಡಾ ಕೂಟ ಆಯೋಜಿಸಲಾಗಿದೆ. ಪಠ್ಯದ ಜೊತೆಗೆ ಪಠ್ಯೇತರ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ನಗರಸಭೆಯ 2025-26 ನೇ ಸಾಲಿನ ಬಜೆಟ್ ತಯಾರಿಸಬೇಕಾಗಿದ್ದು, ಇದಕ್ಕಾಗಿ ಸಾರ್ವಜನಿಕರಿಂದ ಅಹವಾಲು, ಸಲಹೆ, ಸೂಚನೆ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳುವ ಸಲುವಾಗಿ ನವೆಂಬರ್-30 ರಂದು ಬೆಳಿಗ್ಗೆ 11 ಗಂಟೆ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ…
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ(ವಿಜಯನಗರ): ಸಮಾಜದ ನಿರ್ಲಕ್ಷ ಕ್ಕೆ ಒಳಗಾದ ದೇವದಾಸಿ ಮತ್ತು ಅವರ ಮಕ್ಕಳ ಬೇಡಿಕೆಗಳು ಸರ್ಕಾರಕ್ಕೆ ತಲುಪುವಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಎಲ್ಲಕಾಲಕ್ಕೂ ಕಾರ್ಯೋನ್ಮುಖ ವಾಗಿರುತ್ತದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಹೆಚ್.ಎಸ್.ರಾಜು ಹೇಳಿದರು. ಅವರು ಕೂಡ್ಲಿಗೆಯ ಸ್ನೇಹಾ ಸಂಸ್ಥೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರೈತ ಉತ್ಪಾದಕರ ಸಂಸ್ಥೆಗಳು ರೈತರ ಅಭಿವೃದ್ದಿಗೆ ಸೇವ ಮನೋಭಾವನೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞರಾದ ಡಾ. ಓಂಕಾರಪ್ಪ ಹೇಳಿದರು. ಹಿರಿಯೂರು ತಾಲ್ಲೂಕು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ, ಭರಮಸಾಗರ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 64 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 149 ಅಂಗನವಾಡಿ ಸಹಾಯಕಿಯರನ್ನು ಗೌರವ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಕೊನಘಟ್ಟ ಪ್ರೌಢಶಾಲಾ ಹಾಗೂ ಪದವಿಪೂರ್ವ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು ವಿದ್ಯಾರ್ಥಿ ಜೀವನದಲ್ಲಿ ಪ್ರೌಢ ಶಿಕ್ಷಣ ಹಾಗೂ ಪದವಿ ಶಿಕ್ಷಣ…
ಚಂದ್ರವಳ್ಳಿ ನ್ಯೂಸ್, ಪೋರಬಂದರ್(ಗುಜರಾತ್): ಗುಜರಾತ್ ನ ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ (ಐಸಿಜಿ) ಹೆಲಿಕ್ಯಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ 12.10ಕ್ಕೆ ಸಂಭವಿಸಿದೆ. ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕ್ಯಾಪ್ಟರ್ (ಎಎಲ್‌ಹೆಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರದಾದ್ಯಂತ ಕಳೆದ ಕೆಲವು ದಿನಗಳಿಂದ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು ರಸ್ತೆ ಸೇರಿದಂತೆ ಸಿಕ್ಕ ಸಿಕ್ಕಲ್ಲಿ ದನಗಳು ಮಲಗುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸಿ ಜೀವಕ್ಕೆ ಹಾನಿಯಾಗುತ್ತಿದ್ದು ಕೂಡಲೇ ನಗರಸಭೆಯವರಾಗಲಿ ಅಥವಾ ದನಗಳ ಮಾಲೀಕರಾಗಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ನಿಮ್ಮತ್ರ ಬಜೆಟ್ ಎಷ್ಟಿದೆ ಅದಕ್ಕೆ ತಕ್ಕಂತೆ ಗ್ಯಾರಂಟಿಗಳನ್ನು ಕೊಡಿ" ರಾಜ್ಯದಲ್ಲಿ ಅವಾಸ್ತವಿಕ ಯೋಜನೆ ಜಾರಿಗೆ ತಂದು ಖಜಾನೆ ಬರಿದು ಮಾಡಿ, ಸಮಯಕ್ಕೆ ಸರಿಯಾಗಿ ಕಪ್ಪ ಸಲ್ಲಿಸದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಖರ್ಗೆ ಹೇಳಿದ ಕಿವಿ ಮಾತಿದು ಎಂದು…
ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರದೊಂದಿಗೆ ಆರೋಗ್ಯ ರಕ್ಷಿಸಿಕೊಳ್ಳಿ: ಡಾ.ಬಿ.ವಿ.ಗಿರೀಶ್ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರ ಬೆಳೆಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ…
Sign in to your account